ಆಯಿಲ್ ಇಂಡಿಯಾ ಲಿಮಿಟೆಡ್(OIL) ನೇಮಕಾತಿ 2026: ಪದವೀಧರರಿಂದ ಅರ್ಜಿ ಆಹ್ವಾನ

ಆಯಿಲ್ ಇಂಡಿಯಾ ಲಿಮಿಟೆಡ್‌ನ ಕಾರ್ಯನಿರ್ವಾಹಕ ಕೇಡರ್‌ನಲ್ಲಿ ಖಾಲಿ ಇರುವ ಗ್ರೇಡ್ ಡಿ/ಇ/ಎಫ್ ಸೇರಿದಂತೆ ಒಟ್ಟು 10 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಗೆ ಜೂ.28ರವೆರೆಗೆ ಗಡುವು ನೀಡಲಾಗಿದೆ. ಡೆಪ್ಯುಟಿ ಚೀಫ್ ಕೆಮಿಸ್ಟ್, ಡೆಪ್ಯುಟಿ ಚೀಫ್ ಜಿಯೋಲಜಿಸ್ಟ್, ಡೆಪ್ಯುಟಿ ಚೀಫ್ ಎಂಜಿನಿಯರ್, ಡೆಪ್ಯುಟಿ ಚೀಫ್ ಜಿಯೋಫಿಸಿಸ್ಟ್ ಹಾಗೂ ಎಕನಾಮಿಸ್ಟ್ ಹುದ್ದೆಗಳಿಗೆ ನೇಮಕ ನಡೆಯಲಿದೆ. ಸದರಿ ಹುದ್ದೆಗಳ ಅರ್ಹತೆಗಳನ್ನು ಪೂರೈಸುವ ಆಸಕ್ತ ಅಭ್ಯರ್ಥಿಗಳು ಒಐಎಲ್‌ ಅಧಿಕೃತ ವೆಬ್ಸೈಟ್ https://www.oil-india.com/advertisement-listಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ … More

ಆಯಿಲ್ ಇಂಡಿಯಾ ಲಿ.ನಲ್ಲಿ ಉದ್ಯೋಗಾವಕಾಶ, ನೀವು ಅರ್ಹರೇ ತಿಳಿಯಿರಿ

ಆಯಿಲ್ ಇಂಡಿಯಾ ಲಿಮಿಟೆಡ್ (OIL)ನ ಫೀಲ್ಡ್ ಹೆಡ್‌ಕ್ವಾರ್ಟರ್ಸ್‌ನಲ್ಲಿ ಖಾಲಿ ಇರುವ ಒಟ್ಟು 262 ಕೆಲಸಗಾರರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಫೀಲ್ಡ್ ಹೆಡ್‌ಕ್ವಾರ್ಟರ್ಸ್‌ನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಗ್ರೇಡ್ III, V ಮತ್ತು VII(ಕೆಲಸಗಾರರ) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://www.oil-india.com/advertisement-listಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ … More