Paramedical Admission 2025: ಪ್ಯಾರಾ ವೈದ್ಯಕೀಯ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
2025-26ನೇ ಸಾಲಿನ ಅರೆ ವೈದ್ಯಕೀಯ ಡಿಪ್ಲೊಮಾ ಕೋರ್ಸ್‌ಗಳಿಗೆ ಸರ್ಕಾರಿ ಕೋಟಾದ ಸೀಟುಗಳಡಿ ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳಿಂದ(Karnataka Paramedical Admission 2025) ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಇತರ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ಯಾರಾ ವೈದ್ಯಕೀಯ ಡಿಪ್ಲೊಮಾ ಕೋರ್ಸ್‌ಗಳಿಗೆ ಮತ್ತು ಖಾಸಗಿ ಪ್ಯಾರಾ ವೈದ್ಯಕೀಯ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾ ಸೀಟುಗಳ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರೆ ವೈದ್ಯಕೀಯ ಮಂಡಳಿಯ ಅಧಿಕೃತ ವೆಬ್ಸೈಟ್ https://www.pmbkarnataka.org/ಗೆ ಭೇಟಿ ನೀಡಿ. ಆನ್ಲೈನ್ … More