KPSC PDO Non HK Key Answer 2025(OUT): ಪಿ.ಡಿ.ಓ(RPC) ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳು ಬಿಡುಗಡೆ
ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO) ಒಟ್ಟು 150 ಉಳಿಕೆ ಮೂಲ ವೃಂದದ(Non HK) ಗ್ರೂಪ್-‘ಸಿ’ ಹುದ್ದೆಗಳ ನೇಮಕಾತಿಗಾಗಿ ದಿನಾಂಕ:07-12-2024ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು 08-12-2024ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಇಲಾಖೆಯು ನಡೆಸಿತ್ತು. ಸದರಿ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳ(KPSC PDO Non HK Key Answer 2025)ನ್ನು ಇಲಾಖೆಯು ಬಿಡುಗಡೆ ಮಾಡಿದೆ. ಫೆ.24ರಂದು ಪ್ರಕಟಿಸಿರುವ ಕೀ ಉತ್ತರಗಳ ಮೇಲೆ ಆಕ್ಷೇಪಣೆ ಮಾರ್ಚ್ 03, 2025ರೊಳಗೆ ಸಲ್ಲಿಸಲು ಅವಕಾಶ … More