ಪೆಟ್ರೋಲ್ ಬಂಕ್ನಲ್ಲಿ ಕೆಲವು ವೈಶಿಷ್ಟ್ಯಗಳ ಲಾಭವನ್ನು ನೀವು ಉಚಿತವಾಗಿ ಪಡೆಯಬಹುದು! ಅವು ಯಾವವು ಗೊತ್ತೆ?
ಪೆಟ್ರೋಲ್ ಬಂಕ್ಗಳಿಗೆ ಕೆಲವೊಂದು ಷರತ್ತುಗಳ ಆಧಾರದ ಮೇಲೆ ಲೈಸೆನ್ಸ್ ನೀಡಲಾಗುತ್ತದೆ. ಆ ಷರತ್ತುಗಳನ್ನು ಪೂರೈಸದಿದ್ದರೆ, ಅಂಥಹ ಪೆಟ್ರೋಲ್ ಬಂಕ್ ಲೈಸೆನ್ಸ್ ರದ್ದು ಮಾಡಲಾಗುತ್ತದೆ. ಆ ಷರತ್ತುಗಳಲ್ಲಿ ಸಾಮಾನ್ಯ ನಾಗರಿಕರಿಗೆ ಹಲವು ಉಚಿತ ಸೇವೆಗಳನ್ನೂ ಸಹ ಸೇರಿಸಲಾಗಿದೆ. ಟೈರ್ಗೆ ಏರ್ ಫಿಲ್ಲಿಂಗ್ ನೀವು ಪೆಟ್ರೋಲ್ ಪಂಪ್ ನಲ್ಲಿ ಯಾವುದೇ ಸೇವೆಯನ್ನು ತೆಗೆದುಕೊಳ್ಳದಿದ್ದರೂ ಸಹ, ನಿಮ್ಮ ಕಾರಿನ ಟೈರ್ ಗಳಲ್ಲಿ ಗಾಳಿಯನ್ನು ಉಚಿತವಾಗಿ ತುಂಬಿಸಬಹುದು. ಇದಕ್ಕಾಗಿ ಹಣವನ್ನು ಕೇಳಿದರೆ, ನೀವು ಪಂಪ್ ನಿರ್ವಹಣೆ ಅಥವಾ ಸಂಬಂಧಿತ ಕಂಪನಿಗೆ ದೂರು ನೀಡಬಹುದು. … More