ಸ್ನಾತಕೋತ್ತರ, ವೃತ್ತಿಪರ ಪದವಿ ಕೋರ್ಸ್; ವಿದ್ಯಾರ್ಥಿನಿಲಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ ಕೋರ್ಸ್‌ನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಪೋಷಕರ ವಾರ್ಷಿಕ ಆದಾಯ ಮಿತಿಯು ಪ್ರವರ್ಗ-2, 2ಎ, 2ಬಿ, 3ಎ, 3ಬಿ ವರ್ಗದವರಿಗೆ 1 ಲಕ್ಷ ಹಾಗೂ ಪ್ರವರ್ಗ -1, ಪ.ಜಾ ಮತ್ತು ಪ.ಪಂಗಡ ವರ್ಗದವರಿಗೆ 2 ಲಕ್ಷ ಹೊಂದಿರಬೇಕು. ರಾಜ್ಯ ವಿದ್ಯಾರ್ಥಿನಿಲಯ ಪೋರ್ಟಲ್ … More