PGET Medical 2025: ವೈದ್ಯಕೀಯ ಸ್ನಾತಕೋತ್ತರ ಪದವಿ, ಡಿಪ್ಲೊಮಾ ಕೋರ್ಸುಗಳ ನೋಂದಣಿಗೆ ಅ.15ರ ತನಕ ಅವಕಾಶ
ವೈದ್ಯಕೀಯ ಸ್ನಾತಕೋತ್ತರ ಪದವಿ/ಡಿಪ್ಲೊಮಾ ಕೋರ್ಸುಗಳಿಗೆ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಲಭ್ಯವಿರುವ ಸೀಟುಗಳನ್ನು ಸರ್ಕಾರಿ ಕೋಟಾದಡಿ ಪ್ರವೇಶಾತಿಗಾಗಿ ನೀಟ್ ಪಿಜಿ 2025ರಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅ.4 ರಿಂದ 15ವರೆಗೆ KEA ಅಧಿಕೃತ ಜಾಲತಾಣ https://cetonline.karnataka.gov.in/kea/pgetmed2025ನ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕರಾದ ಹೆಚ್.ಪ್ರಸನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: PG NEET 2025ಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು: … More