PM Internship Scheme 2025: ಇಂಟರ್ನ್ ಶಿಪ್ ಯೋಜನೆ, ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ!

ಪ್ರಧಾನ ಮಂತ್ರಿ ಇಂಟರ್ನ್ ಶಿಪ್ ಯೋಜನೆ[Prime Minister Internship Scheme (PMIS)]ಯಲ್ಲಿ ಉದ್ಯೋಗ ಬಯಸುವ ಯುವಕ ಹಾಗೂ ಯುವತಿಯರಿಗೆ ಕಾರ್ಪೊರೇಟ್ ಕಂಪನಿಗಳಲ್ಲಿ ಒಂದು ವರ್ಷದ ಅವಧಿಯವರೆಗೆ ಇಂಟರ್ನ್ ಶಿಪ್ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಏಪ್ರಿಲ್ 15 ರವರೆಗೆ ವಿಸ್ತರಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ನಿರುದ್ಯೋಗ ಒಂದು ಸಮಸ್ಯೆಯಾಗಿ ಪರಿಣಮಿಸಿದೆ. ಇದನ್ನು ಮನಗಂಡ ಕೇಂದ್ರ ಸರ್ಕಾರ ಯುವ ಜನರಿಗೆ ಕೆಲಸದ ಅನುಭವ ಹಾಗೂ ಕೌಶಲ್ಯಗಳನ್ನು ಕಲಿಯಲು ಕಾರ್ಪೊರೇಟ್ ಕಂಪನಿಗಳಲ್ಲಿ ಒಂದು ವರ್ಷದ ಅವಧಿಯವರೆಗೆ ಇಂಟರ್ನ್ ಶಿಪ್ … More