ಪಿಎಂ ಕಿಸಾನ್ 19ನೇ ಕಂತಿನ ಸ್ಟೇಟಸ್ ಚೆಕ್ | PM Kisan Karnataka 19th Installment 2025 Payment Status Check Online

PM Kisan Karnataka Payment Status Check: ಕರ್ನಾಟಕ ಹೆಲ್ಪ್ ಗೆ ಸ್ವಾಗತ ಇಂದು ನಾವು PM Kisan Status 18ನೇ ಕಂತಿನ ಹಣವನ್ನ ಈಗಾಗಲೇ ಅಕ್ಟೋಬರ್ 18, 2024 ರಂದು ಸನ್ಮಾನ್ಯ ಪ್ರದಾನ ಮಂತ್ರಿಗಳು ಬಿಡುಗಡೆ ಮಾಡಿದ್ದಾರೆ. 19ನೇ ಕಂತಿನ(19th Installment 2025 Date Karnataka) ಪಿಎಂ ಕಿಸಾನ್ 19 ನೇ ಕಂತನ್ನು ಮಾನ್ಯ ಪ್ರಧಾನ ಮಂತ್ರಿಗಳು ರೈತರ ಖಾತೆಗೆ ಹಣವನ್ನು ಇಂದು(ಫೆ.24)ರಂದು ಬಿಡುಗಡೆ ಮಾಡಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ … More

PM Kisan 19th Installment 2025: ಪಿಎಂ-ಕಿಸಾನ್ 19ನೇ ಕಂತಿನ ಹಣ ನಾಳೆ ಜಮಾ!

ಪ್ರಸ್ತುತ ಸಾಲಿನ ಪಿಎಂ-ಕಿಸಾನ್ 19ನೇ ಕಂತಿನ ಹಣ(PM Kisan 19th Installment 2025 Amount)ವನ್ನು ಮಾನ್ಯ ಗೌರವಾನ್ವಿತ ಪ್ರಧಾನಿ ಮಂತ್ರಿಗಳಾದ ನರೇಂದ್ರ ಮೋದಿ ಅವರು ಫೆಬ್ರವರಿ 24 ರಂದು ಮಧ್ಯಾಹ್ನ: 02 – 3:30ಕ್ಕೆ ಡಿಜಿಟಲ್ ವರ್ಗಾವಣೆ ಮಾಡಲಿದ್ದಾರೆ. ಈ ಬಾರಿ 9.7 ಕೋಟಿಗಿಂತ ಹೆಚ್ಚು ಫಲಾನುಭವಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಲಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ದೇಶದ ರೈತರಿಗೆ ವರ್ಷದಲ್ಲಿ ಪ್ರತಿ 4 ತಿಂಗಳಿಗೊಮ್ಮೆ 2000 ರೂಪಾಯಿಯಂತೆ ಒಂದು ವರ್ಷದಲ್ಲಿ ಒಟ್ಟು … More

PM Kisan e-KYC Process 2025: ಇ-ಕೆವೈಸಿ ಮಾಡುವುದು ಹೇಗೆ ಗೊತ್ತಾ..?, ಇಲ್ಲಿದೆ ಡೈರೆಕ್ಟ್ ಲಿಂಕ್

ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ದೇಶದ ರೈತರಿಗೆ ಕೃಷಿ ಮಾಡಲು ಅನುಕೂಲತೆಗಾಗಿ ಪ್ರತಿ ವರ್ಷ 6 ಸಾವಿರ ಹಣವನ್ನು ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡುತ್ತದೆ.ಈ ಯೋಜನೆಗೆ ರೈತರು ತಮ್ಮ ಆಧಾರ್ ಕಾರ್ಡ್ eKYC ಮಾಡಿಸುವುದು ಕಡ್ಡಾಯವಾಗಿದೆ. ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣವನ್ನು DBT ಮೂಲಕ ಖಾತೆಗೆ ನೇರ ವರ್ಗಾವಣೆ ಮಾಡಲಾಗುತ್ತದೆ. ಆಧಾರ್ ಕಾರ್ಡ್ ಜೊತೆ ಬ್ಯಾಂಕ್ ಖಾತೆಯನ್ನು‌ ಲಿಂಕ್ ಮಾಡಿಸಿ, ಜಮೀನಿನ ದಾಖಲೆಗಳ … More

PM Kisan 18th Installment Date 2024: 18ನೇ ಕಂತಿನ ಹಣ ಯಾವಗ ಬರಲಿದೆ; ಇಲ್ಲಿದೇ ಮಾಹಿತಿ

ಕೇಂದ್ರ ಸರ್ಕಾರದ ‌ವಿವಿಧ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 18ನೇ ಕಂತಿಗಾಗಿ ಹಣವನ್ನು ಶೀಘ್ರದಲ್ಲೇ ರೈತರ ಖಾತೆಗೆ‌ ಬಿಡುಗಡೆ ಮಾಡಲಾಗುತ್ತದೆ. ಲೋಕಸಭಾ ಚುನಾವಣೆಯು ಮುಗಿದ ನಂತರ ಮೋದಿ 3.0 ಸರ್ಕಾರವು ರಚನೆಯಾಗಿದ್ದು, ಇದೇ ಜುಲೈ 23ರಂದು ನೂತನ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ರವರು ಮಂಡಿಸಲಿದ್ದಾರೆ. ಈ ಕಾರಣ 18ನೇ ಕಂತಿನ ಹಣವು ನವೆಂಬರ್ ವೇಳೆಗೆ ಬರಲಿದೆ ಎಂದು ಹೇಳಲಾಗುತ್ತಿದೆ. ಕಿಸಾನ್ ಸಮ್ಮಾನ್ ಯೋಜನೆಯ ಅಡಿಯಲ್ಲಿ ಪ್ರತಿ ರೈತರಿಗೆ ಪಕ್ಷಕ್ಕೆ … More

PM ಕಿಸಾನ್ ಯೋಜನೆಯ ಹಣ ಇನ್ನು ಖಾತೆಗೆ ಬಂದಿಲ್ವಾ..? ಚೆಕ್ ಮಾಡುವುದು ಹೇಗೆ..? ಇಲ್ಲಿದೆ ಮಾಹಿತಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-Kisan) ಯೋಜನೆಯು ಕೇಂದ್ರ ಸರ್ಕಾರವು 2019 ರಲ್ಲಿ ಪ್ರಾರಂಭಿಸಿದ ಯೋಜನೆಯಾಗಿದೆ. ಈ ಯೋಜನೆಯಡಿ, ಭಾರತದಲ್ಲಿ ಕೃಷಿ ಭೂಮಿಯನ್ನು ಹೊಂದಿರುವ ರೈತರಿಗೆ ವಾರ್ಷಿಕ ₹6,000 ಆರ್ಥಿಕ ನೆರವು ನೀಡಲಾಗುತ್ತದೆ. ಈ ಹಣವನ್ನು ಮೂರು ಕಂತುಗಳಲ್ಲಿ ₹2,000 ಪ್ರಮಾಣದಲ್ಲಿ ನೀಡಲಾಗುತ್ತದೆ. ಈ ಯೋಜನೆ ಅಡಿಯಲ್ಲಿ ರೈತರಿಗೆ ಸರ್ಕಾರವು 17 ಹಂತಗಳಲ್ಲಿ ಪ್ರತಿ ಹಂತಕ್ಕೆ 2 ಸಾವಿರದಂತೆ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಿದೆ. ರೈತರ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ರೈತರ ವ್ಯವಸಾಯದ ಚಟುವಟಿಕೆಗಳಿಗೆ … More

PM Kisan 17th installment: ನಾಳೆ ಬಿಡುಗಡೆಯಾಗಲಿದೆ ಪಿಎಂ ಕಿಸನ್ ಯೋಜನೆಯ 17ನೇ ಕಂತಿನ ಹಣ

NDA ಮೈತ್ರಿಕೂಟವು ಮೂರನೇ ಬಾರಿ ಅಧಿಕಾರ ಸ್ವೀಕರಿಸಿದ್ದು ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಿ ಅಧಿಕಾರದ ಗದ್ದುಗೆ ಹೇರಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಹತ್ವ ಯೋಜನೆಯದ ಪಿಎಂ ಕಿಸಾನ್ ಯೋಜನೆಯನ್ನು ಮತ್ತೆ ಮುಂದುವರಿಸಲಿದ್ದು, ರೈತರ ಖಾತೆಗೆ ಯೋಜನೆಯ 17ನೇ ಕಂತಿನ ಹಣವನ್ನು ನಾಳೆ (ಜೂನ್ 18) ರಂದು ಬಿಡುಗಡೆ ಮಾಡಲಿದ್ದಾರೆ. ಪಿಎಂ ಕಿಸಾನ್ ಯೋಜನೆಯ ಮೂಲಕ ರೈತರಿಗೆ ಆರ್ಥಿಕವಾಗಿ ಸಹಾಯ ಮಾಡುವ ಉದ್ದೇಶವನ್ನು ಕೇಂದ್ರ ಸರ್ಕಾರ ಹೊಂದಿದ್ದು, ಈ ಯೋಜನೆಯನ್ನು ಫೆಬ್ರವರಿ 2019 ರಂದು ಪ್ರಾರಂಭಿಸಲಾಯಿತು. ಇದುವರೆಗೂ … More

PM Kisan 17th Installment Date 2024: ಕಿಸಾನ್ ಸಮ್ಮಾನ್ ಯೋಜನೆಯ 17ನೇ ಕಂತಿನ ಹಣ ಯಾವಾಗ ಬರಲಿದೆ!

ಕೇಂದ್ರ ಸರ್ಕಾರದ ‌ವಿವಿಧ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 17ನೇ ಕಂತಿಗಾಗಿ ಹಣವನ್ನು ನಾಳೆ (ಜೂನ್ 18) ರಂದು (PM Kisan 17th Installment Date 2024) ರೈತರ ಖಾತೆಗೆ‌ ಬಿಡುಗಡೆ ಮಾಡಲಾಗುತ್ತದೆ. ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾದ ಮಾನ್ಯ ಶ್ರೀ ನರೇಂದ್ರ ಮೋದಿಯವರು 17 ಕಂತಿನ ಹಣ ಬಿಡುಗಡೆ ಆದೇಶಕ್ಕೆ ಈಗಾಗಲೇ ಸಹಿ ಹಾಕಿದ್ದಾರೆ. ಈ ಬಾರಿ ಒಟ್ಟು ದೇಶದ 9.3 ಕೋಟಿ ರೈತರಿಗೆ ಬರೋಬ್ಬರಿ 20,000 ಕೋಟಿ ಹಣವನ್ನು … More