What is PM SHRI Scheme?: ಪಿಎಂ ಶ್ರೀ ಯೋಜನೆ, ಸರ್ಕಾರಿ ಶಾಲೆಗಳ ಮಕ್ಕಳಿಗೆ ವಿನೂತನ ಯೋಜನೆ

ಪಿಎಂ ಶ್ರೀ (PM SHRI) ಯೋಜನೆ ಭಾರತದಲ್ಲಿನ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ಮತ್ತು ಮೇಲ್ದರ್ಜೆಗೇರಿಸುವ ಒಂದು ಮಹತ್ವದ ಯೋಜನೆವಾಗಿದೆ. ಈ ಯೋಜನೆಯ ಅಡಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅನುಸರಿಸುತ್ತದೆ ಮತ್ತು ದೇಶಾದ್ಯಂತ 14,500 ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಪರಿವರ್ತಿಸುವ ಗುರಿ ಹೊಂದಿದೆ. ಈ ಯೋಜನ ಮೂಲಕ PM SHRI ಶಾಲೆಗಳು (PM ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ) ಎಂದು ಕರೆಯಲಾಗುತ್ತದೆ. ಕೇಂದ್ರ ಸರ್ಕಾರದ ಕೇಂದ್ರ ಶಿಕ್ಷಣ ಸಚಿವಾಲಯವು ಈ ಯೋಜನೆಯನ್ನು ಪ್ರಾರಂಭಿಸಿತು.ಇದರ ಅಡಿಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ … More