PM Usha Scholarship 2024: ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ 20,000 ವಿದ್ಯಾರ್ಥಿ ವೇತನ, ಅರ್ಜಿ ಆಹ್ವಾನ

PM Usha Scholarship 2024-2025 ಸಾಲಿನ ದ್ವಿತೀಯ ಪಿಯುಸಿ ಶೇ.80ಕ್ಕಿಂತ ಹೆಚ್ಚಿನ ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ಪಿಎಂ ಉಷಾ ಯೋಜನೆ(Pradhan Mantri Uchchatar Shiksha Abhiyan)ಯ ಅಡಿಯಲ್ಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯ ಅಡಿಯಲ್ಲಿ ದ್ವಿತೀಯ ಪಿಯುಸಿ ಶೇ.80ಕ್ಕಿಂತ ಹೆಚ್ಚಿನ ಅಂಕ ಪಡೆದಿರುವ ಮತ್ತು ಮೂರು ವರ್ಷಗಳ ಪದವಿ ವ್ಯಾಸಂಗ ಮಾಡಲಿಚ್ಚಿಸುವ ವಿದ್ಯಾರ್ಥಿಗಳಿಂದ ಕೇಂದ್ರದ ಉನ್ನತ ಶಿಕ್ಷಣ ಇಲಾಖೆಯು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪಿ.ಎಂ ಉಷಾ ಯೋಜನೆಯ ಹೆಸರಿನಲ್ಲಿ ಕೇಂದ್ರ ಅಧಿಕೃತ ವೆಬ್ … More