PMAY 2.0 Apply Online: ಸ್ವಂತ ಮನೆ ನಿರ್ಮಿಸಲು ಸರ್ಕಾರದಿಂದ ಸಹಾಯಧನ!, ಅರ್ಜಿ ಸಲ್ಲಿಕೆ ಪ್ರಾರಂಭ

ಪ್ರಧಾನಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ವಸತಿ ರಹಿತ/ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅರ್ಜಿ ಆಹ್ವಾನಿಸಲಾಗಿದೆ. ಭಾರತ ಸರ್ಕಾರದ ಒಂದು ಯೋಜನೆಯಾಗಿದ್ದು, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿರಹಿತ ಮತ್ತು ಕಡಿಮೆ ಆದಾಯದ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ವಸತಿ ಸೌಲಭ್ಯ ಒದಗಿಸುತ್ತದೆ. ಪ್ರಧಾನ ಮಂತ್ರಿ ಆವಾಸ್ ನಗರ ಯೋಜನೆಯಡಿ ಬೇಡಿಕೆ ಸಮೀಕ್ಷೆಯ ವಿವರಗಳನ್ನು ನಮೂದಿಸಲು ಕೇಂದ್ರ ಸರ್ಕಾರವು Unified Web Portal ಆನ್‌ಲೈನ್ ವ್ಯವಸ್ಥೆಯನ್ನು ಮಾಡಿದ್ದು, ಸ್ವತಃ ಫಲಾನಭವಿಗಳು https://pmaymis.gov.in/ಗೆ … More