ಪಂಜಾಬ್ ನ್ಯಾಷನಲ್ ಬ್ಯಾಂಕ್(PNB)ನಲ್ಲಿ ‘ಎಸ್‌ಒ’ ಹುದ್ದೆಗಳ ನೇಮಕಾತಿ: ಪದವೀಧರರಿಂದ ಅರ್ಜಿ ಆಹ್ವಾನ

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ವಿಶೇಷ ಅಧಿಕಾರಿ(SO) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಧಿಕಾರಿ(ಸಿವಿಲ್ ಎಂಜಿನಿಯರ್) 21, ಅಧಿಕಾರಿ(ಎಲೆಕ್ಟ್ರಿಕಲ್ ಇಂಜಿನಿಯರ್) 07 ಹಾಗೂ ಅಧಿಕಾರಿ(ಮೆಕ್ಯಾನಿಕಲ್ ಇಂಜಿನಿಯರ್) 02 ಸೇರಿದಂತೆ ಒಟ್ಟು 30 ಸ್ಥಾನಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆಯ ಮುಖಾಂತರ ಭರ್ತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಮೇ 05 ರೊಳಗೆ ಬ್ಯಾಂಕಿನ ಅಧಿಕೃತ ಜಾಲತಾಣದಲ್ಲಿ ಲಭ್ಯವಿರುವ ಲಿಂಕ್‌-https://ibpsreg.ibps.in/pnbvpapr26/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ನೇಮಕಾತಿಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ … More

PNB SO Recruitment 2025: ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿ, ಈಗಲೇ ಅರ್ಜಿ ಸಲ್ಲಿಸಿ!

ಪಂಜಾಬ್ ರಾಷ್ಟ್ರೀಯ ಬ್ಯಾಂಕಿನಲ್ಲಿ ಖಾಲಿ ಇರುವ ವಿವಿಧ 350 ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ(PNB SO Recruitment 2025)ಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸದರಿ ನೇಮಕಾತಿಗೆ ಅರ್ಜಿ ಸಲ್ಲಿಸಲು www.pnbindia.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಕೊನೆವೆರೆಗೂ ಓದಿ, ತಪ್ಪದೇ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ. … More