ಪಂಜಾಬ್ ನ್ಯಾಷನಲ್ ಬ್ಯಾಂಕ್ LBO ಲಿಖಿತ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಪಂಜಾಬ್ ನ್ಯಾಷನಲ್ ಬ್ಯಾಂಕಿನ ಸ್ಥಳೀಯ ಬ್ಯಾಂಕ್ ಅಧಿಕಾರಿ(LBO) ಹುದ್ದೆಗಳ ಭರ್ತಿಗಾಗಿ ಜ.4ರಂದು ನಡೆಯಲಿರುವ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಶುಕ್ರವಾರ ಅಧಿಕೃತವಾಗಿ ಬಿಡುಗಡೆಗೊಳಿಸಿದೆ. ನ.03 ಅಧಿಸೂಚಿತ 750 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳ ನೇಮಕಕ್ಕಾಗಿ ಮೊದಲ ಹಂತದಲ್ಲಿ ನಡೆಸಲಾಗುವ ಆನ್‌ಲೈನ್‌ ಲಿಖಿತ ಪರೀಕ್ಷೆ 2026ರ ಜನವರಿ 04 (ಭಾನುವಾರ)ರಂದು ದೇಶದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸದರಿ ಪರೀಕ್ಷೆಯ ಪ್ರವೇಶ ಪತ್ರವನ್ನು IBPS ಅಧಿಕೃತ ಜಾಲತಾಣದ ಲಿಂಕ್‌ https://ibpsreg.ibps.in/pnboct25/oecla_dec25/login.php?appid=d895fc056a5b47a5444ca97a9d50fd51ನಲ್ಲಿ ಅಭ್ಯರ್ಥಿಗಳು … More

PNB Recruitment 2024: 2700 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB), ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾಗಿದೆ, 1961 ರ ಅಪ್ರೆಂಟಿಸ್ ಕಾಯ್ದೆಯಡಿ 2700 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಪಿಒ, ಕ್ಲರ್ಕ್, ಸೆಕ್ಯುರಿಟಿ ಆಫೀಸರ್, ಅಸಿಸ್ಟೆಂಟ್ ಮತ್ತು ಮ್ಯಾನೇಜರ್ ಹಲವಾರು ವಿಭಾಗಗಳಗೆ ನೇಮಕಾತಿ ಇನ್ನು ನಡೆಸಲಾಗುತ್ತಿದೆ. ಈ ನೇಮಕಾತಿಯು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅಮೂಲ್ಯವಾದ ಅನುಭವವನ್ನು ಪಡೆಯಲು ಮತ್ತು ವೃತ್ತಿಜೀವನದ ಅವಕಾಶಗಳನ್ನು ಉತ್ತಮಗೊಳಿಸಲು ಬಯಸುವ ಯುವ ಪ್ರತಿಭೆಗಳಿಗೆ ಉತ್ತಮ ಅವಕಾಶವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪಂಜಾಬ್ ನ್ಯಾಷನಲ್ … More