ಪಂಜಾಬ್ ನ್ಯಾಷನಲ್ ಬ್ಯಾಂಕ್(PNB)ನಲ್ಲಿ ‘ಎಸ್‌ಒ’ ಹುದ್ದೆಗಳ ನೇಮಕಾತಿ: ಪದವೀಧರರಿಂದ ಅರ್ಜಿ ಆಹ್ವಾನ
ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ವಿಶೇಷ ಅಧಿಕಾರಿ(SO) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಧಿಕಾರಿ(ಸಿವಿಲ್ ಎಂಜಿನಿಯರ್) 21, ಅಧಿಕಾರಿ(ಎಲೆಕ್ಟ್ರಿಕಲ್ ಇಂಜಿನಿಯರ್) 07 ಹಾಗೂ ಅಧಿಕಾರಿ(ಮೆಕ್ಯಾನಿಕಲ್ ಇಂಜಿನಿಯರ್) 02 ಸೇರಿದಂತೆ ಒಟ್ಟು 30 ಸ್ಥಾನಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆಯ ಮುಖಾಂತರ ಭರ್ತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಮೇ 05 ರೊಳಗೆ ಬ್ಯಾಂಕಿನ ಅಧಿಕೃತ ಜಾಲತಾಣದಲ್ಲಿ ಲಭ್ಯವಿರುವ ಲಿಂಕ್-https://ibpsreg.ibps.in/pnbvpapr26/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ನೇಮಕಾತಿಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ … More