ಪ.ಜಾತಿ, ಪ.ಪಂಗಡದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಯಾದಗಿರಿ: 2026-27ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ಗ್ರೇಡ್-1 ಅವರು ತಿಳಿಸಿದ್ದಾರೆ. ವಿದ್ಯಾರ್ಥಿಯು SATS ನಂಬರ ಕಡ್ಡಾಯವಾಗಿ ಹೊಂದಿರಬೇಕು, ಮೆಟ್ರಿಕ್ ನಂತರದ ವಿದ್ಯಾರ್ಥಿಯು ಸಂಬ್ಬಂದ ಪಟ್ಟ ವಿಶ್ವವಿಧ್ಯಾನಿಲಯದ ನೋಂದಣಿ ಸಂಖ್ಯೆ(Registration Number) ಕಡ್ಡಾಯವಾಗಿ ಹೊಂದಿರಬೇಕು. ವಿದ್ಯಾರ್ಥಿಯ ಕುಟುಂಬದ ಆದಾಯವು ಅರ್ಹ ಮಿತಿಯಲ್ಲಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಆದಾಯ ಮತ್ತು … More

ಎಸ್ಸಿ, ಎಸ್ಟಿ ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಕೆ ಪ್ರಾರಂಭ!

ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಸಾಲಿಗೆ ಮೆಟ್ರಿಕ್‌ ಪೂರ್ವ ಹಾಗೂ ಮೆಟ್ರಿಕ್‌ ನಂತರದ ವಸತಿ ಶಾಲೆಗಳ ಪ್ರವೇಶಾತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್‌ ಪೂರ್ವ ಎಂದರೇ- 5ನೇ ತರಗತಿಯಿಂದ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು, ಅರ್ಜಿ ಸಲ್ಲಿಸಲು ಜೂ.30 ಕೊನೆದಿನವಾಗಿದೆ. ಪಿಯುಸಿ, ಪದವಿ,ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆಗೆ ಜು.31ರವೆರೆಗೆ ಅವಕಾಶವಿದೆ. ಇಲಾಖೆಯ ಅಧಿಕೃತ ಜಾಲತಾಣ (ಹಾಸ್ಟೇಲ್‌ ಮ್ಯಾನೇಜ್‌ಮೆಂಟ್‌ ಇನ್ಫಾರ್ಮೇಷನ್‌ ಸಿಸ್ಟಂ) https://swdhmis.karnataka.gov.in/ಕ್ಕೆ ಭೇಟಿ ನೀಡಿ. ಅರ್ಹ ವಿದ್ಯಾರ್ಥಿಗಳು ತುಂಬಾ ಸುಲಭವಾಗಿ ಹಾಸ್ಟೆಲ್ … More

ಸ್ನಾತಕೋತ್ತರ, ವೃತ್ತಿಪರ ಪದವಿ ಕೋರ್ಸ್‌; ವಿದ್ಯಾರ್ಥಿನಿಲಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್‌ ನಂತರದ ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ ಕೋರ್ಸ್‌ನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಪೋಷಕರ ವಾರ್ಷಿಕ ಆದಾಯ ಮಿತಿಯು ಪ್ರವರ್ಗ-2, 2ಎ, 2ಬಿ, 3ಎ, 3ಬಿ ವರ್ಗದವರಿಗೆ 1 ಲಕ್ಷ ಹಾಗೂ ಪ್ರವರ್ಗ -1, ಪ.ಜಾ ಮತ್ತು ಪ.ಪಂಗಡ ವರ್ಗದವರಿಗೆ 2 ಲಕ್ಷ ಹೊಂದಿರಬೇಕು. ರಾಜ್ಯ ವಿದ್ಯಾರ್ಥಿನಿಲಯ ಪೋರ್ಟಲ್‌ … More

Minority Hostel Application 2025: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ವಸತಿ ನಿಲಯಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ ಶೈಕ್ಷಣಿಕ ಸಾಲಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯ ಅಧೀನದ ಮೆಟ್ರಿಕ್ ನಂತರದ (ಪಿ.ಯು.ಸಿ ಹಾಗೂ ಸಮನಾಂತರ ಕೋರ್ಸು ಮತ್ತು ಪದವಿ ಮಟ್ಟದ) ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು https://shp.karnataka.gov.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಬೆಂಗಳೂರು ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … More

BCM Degree Hostel Application 2025: ಪದವಿ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಪ್ರಾರಂಭ

2025-26ನೇ ಸಾಲಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಾತಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ 2025-26ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಾಮಾನ್ಯ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ … More

BCM Post Matric Hostel Application 2025: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26 ನೇ ಸಾಲಿನ ಮೆಟ್ರಿಕ್ ನಂತರದ ಪಿಯುಸಿ ಮತ್ತು ಪಿಯು ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯಗಳಿಗೆ ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಗೆ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ https://shp.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ನಾವು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಯಾವ ಅರ್ಹತೆ ಹೊಂದಿರಬೇಕು, … More