ಪವರ್‌ಗ್ರಿಡ್‌: ನಾನ್‌-ಎಕ್ಸಿಕ್ಯೂಟಿವ್‌ ಹುದ್ದೆಗಳ ನೇಮಕಾತಿ

ಭಾರತ ಸರ್ಕಾರದ ವಿದ್ಯುತ್ ಸಚಿವಾಲಯದಡಿ ಬರುವ ಸಾರ್ವಜನಿಕ ವಲಯದ ಉದ್ಯಮವಾಗಿರುವ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್‌ನಲ್ಲಿ ನಾನ್‌ ಎಕ್ಸಿಕ್ಯೂಟಿವ್‌ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ವೃಂದದ ಡಿಪ್ಲೊಮಾ ಟ್ರೈನಿ, ಜೂನಿಯರ್ ಆಫೀಸರ್ ಟ್ರೈನಿ ಹಾಗೂ ಜೂನಿಯರ್ ಟೆಕ್ನಿಷಿಯನ್ ಟ್ರೈನಿ ಹುದ್ದೆಗಳಿಗೆ ಒಟ್ಟು 668 ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಮೇ 11ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ. ಆಸಕ್ತ ಉದ್ಯೋಗಾಕಾಂಕ್ಷಿಗಳು ಪವರ್‌ಗ್ರಿಡ್‌ ಅಧಿಕೃತ ಜಾಲತಾಣ https://www.powergrid.in/index.php/en/job-opportunities1ಕ್ಕೆ ಭೇಟಿ ನೀಡಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. … More