POWERGRID Officer Trainee Recruitment 2024: ಕಾನೂನು ಆಫೀಸರ್ ಟ್ರೈನಿ ಹುದ್ದೆಗಳ ನೇಮಕಾತಿ
ಪವರ್ ಗ್ರಿಡ್ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಆಫೀಸರ್ ಟ್ರೈನಿ (ಕಾನೂನು) ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. PGCIL 2024ರ ನೇಮಕಾತಿಯಲ್ಲಿ ಖಾಲಿ ಇರುವ ಒಟ್ಟು 09 ಕಾನೂನು ಟ್ರೈನಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಕೇಂದ್ರ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. LLB ಪದವಿ ಪಡೆದಿರುವ ಅಭ್ಯರ್ಥಿಗಳು ಈ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ … More