BCM Hostel Application 2025-26: ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನ ಮೆಟ್ರಿಕ್ ಪೂರ್ವ(Pre Matric) ವಿದ್ಯಾರ್ಥಿ ವಸತಿ ನಿಲಯಗಳ ಪ್ರವೇಶ(BCM Hostel Pre Matric Online Application 2025-26)ಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ … More