SC Prize Money 2025: ಮೆಟ್ರಿಕ್ ನಂತರದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಪ್ರಥಮ ದರ್ಜೆಯಲ್ಲಿ ಪಾಸ್ ಆಗಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರೋತ್ಸಾಹಧನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ನಂತರದ ದ್ವಿತೀಯ ಪಿಯುಸಿ, 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ/ಸ್ನಾತಕೋತ್ತರ ಪದವಿ ಹಾಗೂ ವೃತ್ತಿಪರ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಅಂತರ್ಜಾಲ https://swd.karnataka.gov.in/ನ ಮೂಲಕ ಅರ್ಜಿ ಸಲ್ಲಿಸಬಹುದು … More