KEA PSI 402 Result 2024(OUT): ಪರೀಕ್ಷೆಯ ಅಂತಿಮ ಫಲಿತಾಂಶ, ಸ್ಕೋರ್ ಪಟ್ಟಿ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) 402 ಹುದ್ದೆಗಳ ನೇಮಕಾತಿಗಾಗಿ ಅಕ್ಟೋಬರ್ 03, 2024 ರಂದು ನಡೆಸಿದ ಪರೀಕ್ಷೆಯು ಯಶಸ್ವಿಯಾಗಿ ನಡೆದಿತ್ತು. ಈಗಾಗಲೇ ಇಲಾಖೆಯು ಪರಿಷ್ಕ್ರತ ಅಧಿಕೃತ ಕೀ ಉತ್ತರವನ್ನು ಪ್ರಕಟಿಸಿತ್ತು, ಇದೀಗ ಈ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಮತ್ತು ಅಂತಿಮ ಫಲಿತಾಂಶ ಪಟ್ಟಿಯನ್ನು ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಪರಿಶೀಲಿಸಕೊಳ್ಳಲು ನಾವು ಕೆಳಗೆ ನೀಡಿರುವ ಲಿಂಕ್ ಮೂಲಕ ಚೆಕ್ ಮಾಡಬಹುದಾಗಿದೆ ಹಾಗೂ ಅಂತಿಮ ಫಲಿತಾಂಶ ಪಟ್ಟಿಯ ಪಿಡಿಎಫ್ ಅನ್ನು ಲೇಖನದ … More

PSI Exam Hall Ticket 2024(OUT): ಪಿಎಸ್ಐ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ!

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಪೊಲೀಸ್ ಇಲಾಖೆಯ ನಾಗರಿಕ ಪೊಲೀಸ್ ಹುದ್ದೆಗಳಿಗೆ ಸಂಬಂಧಿಸಿದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ನಡೆಸುತ್ತಿದ್ದು, ಈ ಪರೀಕ್ಷೆಗೆ ಸಂಬಂಧಿಸಿದ ಪ್ರವೇಶ ಪತ್ರಗಳನ್ನು ಪ್ರಾಧಿಕಾರವು ತನ್ನ ವೆಬ್ ಸೈಟ್ ನಲ್ಲಿ ಇಂದು ಪ್ರಕಟಿಸಿದೆ. ಪೊಲೀಸ್ ಇಲಾಖೆಯು ನಾಗರಿಕ ಪೊಲೀಸ್(PSI) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಒಟ್ಟು 402 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯನ್ನು ನಡೆಸುತ್ತಿದೆ. ಅಕ್ಟೋಬರ್ 03ರಂದು ರಾಜ್ಯಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯು ನಡೆಯಲಿದೆ. ಅಂದು ಪತ್ರಿಕೆ-1 ಬೆಳಗ್ಗೆ 10:30 ರಿಂದ 12 ಗಂಟೆವರೆಗೆ … More

402 Civil PSI & 1000 VAO ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ Dress Code ಹೇಗಿರಬೇಕು.?, ಪ್ರಮುಖ ಸೂಚನೆಗಳೇನು?

ಕರ್ನಾಟಕ ಪರೀಕ್ಷಾ ಪ್ರಧಿಕಾರವು ಪಿಎಸ್ಐ ಮತ್ತು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ನೇಮಕಾತಿ ನಡೆಸುತ್ತಿದ್ದು, ಈ ಪರೀಕ್ಷಗೆ ಸಂಬಂಧಿಸಿದಂತೆ ಪರೀಕ್ಷಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತಸಂಹಿತೆ ಹಾಗು ವಿಶೇಷ ಸೂಚನೆಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷಗೆ ನೊಂದಯಿಸಿಕೊಂಡಿರುವ ಅಭ್ಯರ್ಥಿಗಳು ಪ್ರಧಿಕಾರದ ಅಧಿಕೃತ ವೆಬ್ ಸೈಟ್‌ನಲ್ಲಿ ಪ್ರಕಟಸಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. KEA ಸೆಪ್ಟೆಂಬರ್ 22 ರಂದು ಪಿಎಸ್ಐ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸೆಪ್ಟೆಂಬರ್ 29 ರಂದು ಗ್ರಾಮ ಆಡಳಿತ ಅಧಿಕಾರಿಗಳ ಕನ್ನಡ ಕಡ್ಡಾಯ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಹುದ್ದೆಗೆ … More