RITES ಲಿಮಿಟೆಡ್‌ನಲ್ಲಿ ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ
ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆ (RITES) ಲಿಮಿಟೆಡ್‌ನ ಬಹು ಎಂಜಿನಿಯರಿಂಗ್ ವೃತ್ತಿಪರರನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ದಕ್ಷಿಣ, ಉತ್ತರ, ಪೂರ್ವ, ಪಶ್ಚಿಮ ಪ್ರದೇಶಗಳಿಗೆ ಮೆಕ್ಯಾನಿಕಲ್ ವಿಭಾಗಕ್ಕೆ 150 ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಡಿ.30 ಕೊನೆದಿನವಾಗಿದ್ದು, ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅರ್ಜಿದಾರರು RITES ಲಿಮಿಟೆಡ್ ಅಧಿಕೃತ ವೆಬ್ಸೈಟ್ ಲಿಂಕ್ https://recruit.rites.com/frmRegistration.aspxಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ … More