ರೈಲ್ವೆ ಇಲಾಖೆಯಲ್ಲಿ ನಾನಾ ಪ್ಯಾರಾಮೆಡಿಕಲ್‌ ಹುದ್ದೆಗಳ ನೇಮಕಾತಿ!

ರೈಲ್ವೆ ನೇಮಕಾತಿ ಮಂಡಳಿಯು(ಆರ್‌ಆರ್‌ಬಿ) ಅಧಿಸೂಚನೆ ಸಂಖ್ಯೆ ಸಿಇಎನ್‌ 05/2026ರಡಿ ವಿವಿಧ ಪ್ಯಾರಾಮೆಡಿಕಲ್ ವಿಭಾಗದ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಸದರಿ ನೇಮಕಾತಿಯಲ್ಲಿ ಒಟ್ಟು 590 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಅ.14ರಂದು ಕೊನೆಗೊಳ್ಳಲಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳು ರೈಲ್ವೆ ನೇಮಕಾತಿ ಮಂಡಳಿಯ ಅಧಿಕೃತ ಜಾಲತಾಣ https://www.rrbapply.gov.in/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು: ಹುದ್ದೆವಾರು ಸಂಖ್ಯೆ ವಿವರ: ಹುದ್ದೆಯ ಹೆಸರು ಒಟ್ಟು ಹುದ್ದೆಗಳು ನರ್ಸಿಂಗ್ ಸೂಪರಿಂಟೆಂಡೆಂಟ್ (Nursing Superintendent) … More

ಆರ್‌ಆರ್‌ಸಿ ಪೂರ್ವ ರೈಲ್ವೆ(RRC ER) ಸ್ಕೌಟ್ಸ್ ಮತ್ತು ಗೈಡ್ಸ್ ಕೋಟಾದಡಿ ನೇಮಕಾತಿ

ಕೋಲ್ಕತ್ತಾ: ರೈಲ್ವೆಯ ಪೂರ್ವ ರೈಲ್ವೆ (ಈಸ್ಟರ್ನ್‌ ರೈಲ್ವೆ)ಯ ರೈಲ್ವೆ ನೇಮಕಾತಿ ಮಂಡಳಿಯು 2026-27ನೇ ಸಾಲಿನ ಸ್ಕೌಟ್ಸ್ ಮತ್ತು ಗೈಡ್ಸ್ ಕೋಟಾದಡಿ ಚಿತ್ತರಂಜನ್ ಲೋಕೋಮೋಟಿವ್ ವರ್ಕ್ಸ್ ಮತ್ತು ಮೆಟ್ರೋ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ. ಲೆವೆಲ್-2 (ಗ್ರೂಪ್ ‘ಸಿ’) ವಿಭಾಗದಲ್ಲಿ 5 ಹುದ್ದೆಗಳು ಹಾಗೂ ಲೆವೆಲ್-1 (ಹಳೆಯ ಗ್ರೂಪ್ ‘ಡಿ’) ವಿಭಾಗದಲ್ಲಿ 10 ಹುದ್ದೆಗಳು ಸೇರಿದಂತೆ ಒಟ್ಟು 15 ಹುದ್ದೆಗಳಿಗೆ ಈ ನೇಮಕಾತಿ ನಡೆಯಲಿದೆ. ಸ್ಕೌಟ್ಸ್ ಮತ್ತು ಗೈಡ್ಸ್ ಅರ್ಹತೆ ಹೊಂದಿಲ್ಲದ ಅಭ್ಯರ್ಥಿಗಳು ಅರ್ಜಿ … More

ಕೊಂಕಣ ರೈಲ್ವೆಯಲ್ಲಿ ಗ್ರೂಪ್ ‘ಸಿ’, ‘ಡಿ’ ಹುದ್ದೆಗಳು; ಅಧಿಸೂಚನೆ ಪ್ರಕಟ

ಮುಂಬೈ: ಭಾರತ ಸರ್ಕಾರದ ಅಧೀನದಲ್ಲಿರುವ ಸಾರ್ವಜನಿಕ ವಲಯದ ಸಂಸ್ಥೆಯಾಗಿರುವ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್(ಕೆಆರ್‌ಸಿಎಲ್‌) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಮತ್ತು ಗ್ರೂಪ್ ‘ಡಿ’ ವೃಂದದ ನಾನಾ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು‌ ಇದೇ ತಿಂಗಳ ಕೊನೆವಾರದಲ್ಲಿ ಪ್ರಾರಂಭವಾಗಲಿದೆ. ಸಂಸ್ಥೆಯ ಸಿವಿಲ್, ಸಿಗ್ನಲ್ ಮತ್ತು ಟೆಲಿಕಮ್ಯುನಿಕೇಶನ್, ಆಪರೇಟಿಂಗ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್ ಮತ್ತು ಕಮರ್ಷಿಯಲ್ ಇಲಾಖೆಗಳಿಗೆ ಒಟ್ಟು 201 ಸ್ಥಾನಗಳಿಗೆ ಅಭ್ಯರ್ಥಿಗಳ ನೇಮಕ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಕೊಂಕಣ ರೈಲ್ವೆಯ … More

ಸೆಂಟ್ರಲ್‌ ರೈಲ್ವೆ: ಕ್ರೀಡಾ ಕೋಟಾದಡಿ ಭರ್ತಿ

ಮುಂಬೈ: ಸೆಂಟ್ರಲ್‌ ರೈಲ್ವೆಯು 2026-27ನೇ ಸಾಲಿನ ಕ್ರೀಡಾ ಕೋಟಾದಡಿ 21 ಗ್ರೂಪ್‌ ಸಿ ಹುದ್ದೆ ಹಾಗೂ 38 ಲೆವೆಲ್‌-1 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. 05 ಲೆವೆಲ್‌-5/4 ಹುದ್ದೆಗಳು, 16 ಲೆವೆಲ್‌-3/2 ಹುದ್ದೆಗಳು, 38 ಲೆವೆಲ್‌-1 ಹುದ್ದೆಗಳಿಗೆ ನೇಮಕಾತಿಗೆ ನಡೆಯಲಿದೆ. ಪದವಿ, ಪಿಯುಸಿ, ಐಟಿಐ ಮತ್ತು ಎಸ್ಸೆಸ್ಸೆಲ್ಸಿ ಜೊತೆಗೆ ಕ್ರೀಡಾ ಸಾಧನೆ ಮಾಡಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹ ಆಸಕ್ತ ಅಭ್ಯರ್ಥಿಗಳು ಅಧಿಕೃತ ಜಾಲತಾಣ https://www.rrccr.com/Home/Home_SubHeader?token=9xGKBuwIJajTWqRXmZB2Cw%3d%3dಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಪ್ರಮುಖ … More

ರೈಲ್ವೆ ಇಲಾಖೆಯಲ್ಲಿ ತಂತ್ರಜ್ಞ ಹುದ್ದೆಗಳ ಭರಪೂರ ಭರ್ತಿ

ರೈಲ್ವೆ ನೇಮಕಾತಿ ಮಂಡಳಿಯು ಅಧಿಸೂಚನೆ ಸಂಖ್ಯೆ.02/2026ರ ಮೂಲಕ ತಂತ್ರಜ್ಞ ಗ್ರೇಡ್‌-I ಸಿಗ್ನಲ್‌ ಮತ್ತು ತಂತ್ರಜ್ಞ ಗ್ರೇಡ್‌-III ನಾನಾ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ತಂತ್ರಜ್ಞ ಗ್ರೇಡ್‌-I ಸಿಗ್ನಲ್‌ 323 ಸ್ಥಾನಗಳು ಹಾಗೂ ತಂತ್ರಜ್ಞ ಗ್ರೇಡ್‌-III 6234 ಸ್ಥಾನಗಳೂ ಸೇರಿದಂತೆ ಒಟ್ಟು 6557 ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. 18ರಿಂದ 33ರ ವಯೋಮಾನದ ಸಂಬಂಧಿತ ವಿಷಯದಲ್ಲಿ ಬಿ.ಎಸ್ಸಿ/ಡಿಪ್ಲೊಮಾ/ಬಿಇ ಅಥವಾ ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಅರ್ಹತೆ ಹೊಂದಿರುವವರು ಮಂಡಳಿಯ ಅಧಿಕೃತ ಜಾಲತಾಣ https://www.rrbapply.gov.in/ದ ಮೂಲಕ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು: ಶೈಕ್ಷಣಿಕ … More

‘ಕೆಆರ್‌ಸಿಎಲ್‌’ನಲ್ಲಿ ಅಪ್ರೆಂಟಿಸ್‌ಶಿಪ್‌

ಕೊಂಕಣ ರೈಲ್ವೆ ಕಾರ್ಪೊರೇಷನ್‌ ಲಿಮಿಟೆಡ್‌(ಕೆಆರ್‌ಸಿಎಲ್‌)ನಲ್ಲಿ ಅಪ್ರೆಂಟಿಸ್‌ ಕಾಯ್ದೆಯಡಿ ಪದವೀಧರ ಮತ್ತು ಡಿಪ್ಲೊಮಾ ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 190 ಸ್ಥಾನಗಳಿಗೆ ಆಯ್ಕೆ ಮಾಡಿಕೊಳ್ಳಲಿದ್ದು, ಒಂದು ವರ್ಷದ ತರಬೇತಿ ನೀಡಲಿದೆ. ಬಿಇ/ಬಿ.ಟೆಕ್‌, ಡಿಪ್ಲೊಮಾ,ಪದವೀಧರರು ತರಬೇತಿಗೆ ಅರ್ಹರು. ಅಧಿಕೃತ ಜಾಲತಾಣ https://wps.konkanrailway.com/natsಕ್ಕೆ ಭೇಟಿ ನೀಡಿ ಮಾ.21ರವರೆಗೆ ನೋಂದಣಿ ಮಾಡಿಕೊಳ್ಳಬಹುದು. ಮುಖ್ಯ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಎಂಜಿನಿಯರಿಂಗ್‌ ಪದವೀಧರ ಅಪ್ರೆಂಟಿಸ್‌; ಸಂಬಂಧಿತ ವಿಷಯದಲ್ಲಿ ಬಿಇ/ಬಿ.ಟೆಕ್‌. ಟೆಕ್ನಿಷಿಯನ್‌(ಡಿಪ್ಲೊಮಾ) ಅಪ್ರೆಂಟಿಸ್‌; ಸಂಬಂಧಿತ ವಿಷಯದಲ್ಲಿ ಡಿಪ್ಲೊಮಾ. ಪದವೀಧರ ಅಪ್ರೆಂಟಿಸ್‌; ಯಾವುದೇ ಪದವಿ. ವಯೋಮಿತಿ: 01-01-2026ರಂತೆ; … More

RITES ಲಿಮಿಟೆಡ್‌ನಲ್ಲಿ ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ

ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆ (RITES) ಲಿಮಿಟೆಡ್‌ನ ಬಹು ಎಂಜಿನಿಯರಿಂಗ್ ವೃತ್ತಿಪರರನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ದಕ್ಷಿಣ, ಉತ್ತರ, ಪೂರ್ವ, ಪಶ್ಚಿಮ ಪ್ರದೇಶಗಳಿಗೆ ಮೆಕ್ಯಾನಿಕಲ್ ವಿಭಾಗಕ್ಕೆ 150 ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಡಿ.30 ಕೊನೆದಿನವಾಗಿದ್ದು, ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅರ್ಜಿದಾರರು RITES ಲಿಮಿಟೆಡ್ ಅಧಿಕೃತ ವೆಬ್‌ಸೈಟ್ ಲಿಂಕ್‌ https://recruit.rites.com/frmRegistration.aspxಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ … More

ರೈಲು ಕೋಚ್ ಫ್ಯಾಕ್ಟರಿ(RCF)ನಲ್ಲಿ ಅಪ್ರೆಂಟಿಸ್‌ಶಿಪ್‌

ಕಪುರ್ತಲಾ ರೈಲು ಕೋಚ್ ಫ್ಯಾಕ್ಟರಿ (RCF)ಯ ತಾಂತ್ರಿಕ ತರಬೇತಿ ಕೇಂದ್ರವು ಅಪ್ರೆಂಟಿಸ್‌ಶಿಪ್‌ ಕಾಯ್ದೆಯಡಿ 550 ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಂಡು ತರಬೇತಿ ನೀಡಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಫಿಟ್ಟರ್, ವೆಲ್ಡರ್, ಮೆಷಿನಿಸ್ಟ್, ಕಾರ್ಪೆಂಟರ್, ಪೇಂಟರ್, ಎಲೆಕ್ಟ್ರಿಷಿಯನ್ ಹಾಗೂ ಮೆಕ್ಯಾನಿಕ್ ಟ್ರೇಡ್‌ನ ಅಭ್ಯರ್ಥಿಗಳಿಗೆ ತರಬೇತಿ ಒದಗಿಸಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು RCF ಅಧಿಕೃತ ವೆಬ್ಸೈಟ್ ಲಿಂಕ್‌ https://pardarsy.railnet.gov.in/apprentice-2025/ಗೆ ಭೇಟಿ ನೀಡಿ. 2026ರ ಜನವರಿ 7ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. … More

RITES ಲಿಮಿಟೆಡ್‌ನಲ್ಲಿ 400 ಸಹಾಯಕ ವ್ಯವಸ್ಥಾಪಕ ಹುದ್ದೆಗಳ ನೇಮಕ

ಭಾರತ ಸರ್ಕಾರದ ಉದ್ಯಮ ಹಾಗೂ ರೈಲ್ವೇ ಸಚಿವಾಲಯದಡಿ ಬರುವ ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆ (RITES) ಲಿಮಿಟೆಡ್‌ನ ವಿವಿಧ ವೃಂದಗಳಲ್ಲಿ ಸಹಾಯಕ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಸಿವಿಲ್, ಎಲೆಕ್ಟ್ರಿಕಲ್, ಸಿಗ್ನಲ್ ಮತ್ತು ಟೆಲಿ ಕಮ್ಯುನಿಕೇಷನ್, ಮೆಕ್ಯಾನಿಕಲ್, ಲೋಹಶಾಸ್ತ್ರ ಸೇರಿ ವಿವಿಧ ವಿಭಾಗದಲ್ಲಿ ಒಟ್ಟು 400 ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಭರ್ತಿ ನಡೆಯಲಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಡಿ.25 ಕೊನೆ ದಿನವಾಗಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅರ್ಜಿದಾರರು … More

ಆರ್‌ಆರ್‌ಬಿ NTPC ಯುಜಿ ಕಂಪ್ಯೂಟರ್ ಆಧಾರಿತ ಪರೀಕ್ಷೆ 2ರ ವೇಳಾಪಟ್ಟಿ ಪ್ರಕಟ

ತಾಂತ್ರಿಕೇತರ ಜನಪ್ರಿಯ ವರ್ಗಗಳ (NTPC) ಪದವಿಪೂರ್ವ ಹಂತದ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಕಂಪ್ಯೂಟರ್ ಆಧಾರಿತ ಪರೀಕ್ಷೆ-2ರ ತಾತ್ಕಾಲಿಕ ವೇಳಾಪಟ್ಟಿಯನ್ನು ರೈಲ್ವೆ ನೇಮಕಾತಿ ಮಂಡಳಿಯು ಬುಧವಾರ ಬಿಡುಗಡೆ ಮಾಡಿದೆ. ಒಟ್ಟು 3445 ಹುದ್ದೆಗಳ ಭರ್ತಿಗಾಗಿ ನಡೆಸಲಾಗಿದ್ದ ಮೊದಲ ಹಂತ ಕಂಪ್ಯೂಟರ್ ಆಧಾರಿತ ಪರೀಕ್ಷೆ -1 ರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗಾಗಿ ಎರಡನೇ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆ-2 ಅನ್ನು ಡಿಸೆಂಬರ್ 20 ರಂದು ನಡೆಸಲು ನಿರ್ಧರಿಸಲಾಗಿದ್ದು, ಸದರಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಆರ್.ಆರ್.ಬಿಯ ಎಲ್ಲಾ ಪ್ರಾದೇಶಿಕ ಅಧಿಕೃತ ಜಾಲತಾಣ … More