ಈಶಾನ್ಯ ರೈಲ್ವೆಯಲ್ಲಿ ಅಪ್ರೆಂಟಿಸ್ ತರಬೇತಿ; ಅರ್ಜಿ ಸ್ವೀಕಾರ ಪ್ರಾರಂಭ
ಈಶಾನ್ಯ ರೈಲ್ವೆಯಲ್ಲಿ 2025-26ನೇ ಸಾಲಿಗೆ ಅಪ್ರೆಂಟಿಸ್ ಕಾಯ್ದೆಯಡಿ 1104 ಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ರೈಲ್ವೆ ನೇಮಕಾತಿ ಕೋಶ(RRC) ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ವಿವಿಧ ಕಾರ್ಯಾಗಾರ/ಘಟಕಗಳಿಗೆ ಫಿಟ್ಟರ್, ಮೆಕಾನಿಕ್, ವೆಲ್ಡರ್, ಎಲೆಕ್ಟ್ರಿಷಿಯನ್,ಟರ್ನರ್ ಹಾಗೂ ಪೇಂಟರ್ ಸೇರಿದಂತೆ ಇತರೆ ಗೊತ್ತುಪಡಿಸಿದ ಟ್ರೇಡ್‌ಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡು ತರಬೇತಿ ನೀಡಲಾಗುತ್ತದೆ. ಅ.16 ರಿಂದ ನ.15ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈಶಾನ್ಯ ರೈಲ್ವೆಯ ಅಧಿಕೃತ ಜಾಲತಾಣ https://apprentice.rrcner.net/next_page.phpಕ್ಕೆ ಭೇಟಿ ನೀಡಿ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: … More