SWR ಹುಬ್ಬಳ್ಳಿ ಕ್ರೀಡಾ ಕೋಟಾದಡಿ ಗ್ರೂಪ್ ಸಿ, ಡಿ ಹುದ್ದೆಗಳ ಭರ್ತಿ
ದಕ್ಷಿಣ ಪಶ್ಚಿಮ ರೈಲ್ವೆ, ಹುಬ್ಬಳ್ಳಿಯಲ್ಲಿ 2025-26ನೇ ಸಾಲಿಗೆ ಕ್ರೀಡಾಕೋಟಾದಡಿ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಕೋಶ (RRC) ಅಧಿಸೂಚನೆ ಹೊರಡಿಸಿದೆ. ವಿವಿಧ ವಿಭಾಗಗಳಿಗೆ ಒಟ್ಟು 46 ಹುದ್ದೆಗಳ ನೇಮಕಾತಿ ನಡೆಯಲಿದೆ. ಅಥ್ಲೆಟಿಕ್ಸ್, ಬ್ಯಾಸ್ಕೆಟ್‌ಬಾಲ್, ಕ್ರಿಕೆಟ್ ಹಾಗೂ ಗಾಲ್ಫ್ ಸೇರಿದಂತೆ ಇತರೆ ಕ್ರೀಡೆಗಳ ಕ್ರೀಡಾಪಟು ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು RRC HUBLI ಅಧಿಕೃತ ಜಾಲತಾಣ https://www.rrchubli.in/ಕ್ಕೆ … More