ಕೇಂದ್ರ ರೈಲ್ವೆ (CR)ಯಲ್ಲಿ 2,418 ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿ, ಅಪ್ಲೈ ಮಾಡಿ

2025-26ನೇ ಸಾಲಿಗೆ ಕೇಂದ್ರ ರೈಲ್ವೆಯಲ್ಲಿ 1961ರ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಕೋಶ (RRC) ಅಧಿಸೂಚನೆಯನ್ನು ಹೊರಡಿಸಿದೆ. ಕೇಂದ್ರ ರೈಲ್ವೆ ವ್ಯಾಪ್ತಿಯಲ್ಲಿರುವ ಕಾರ್ಯಾಗಾರಗಳು/ಘಟಕಗಳಲ್ಲಿ ಗೊತ್ತುಪಡಿಸಿದ ಟ್ರೇಡ್‌ಗಳ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 2,418 ಅಪ್ರೆಂಟಿಸ್ ಹುದ್ದೆಗಳ ತರಬೇತಿಗಾಗಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೇಂದ್ರ ರೈಲ್ವೆ ಅಧಿಕೃತ ವೆಬ್​ಸೈಟ್​ https://rrccr.com/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: … More

ಹುಬ್ಬಳ್ಳಿ ರೈಲ್ವೆ ನೇಮಕಾತಿ ಕೋಶದಿಂದ ಅಪ್ರೆಂಟಿಸ್‌ಗಳ ನೇಮಕಾತಿ, ಅರ್ಜಿ ಸಲ್ಲಿಕೆಗೆ ಇಂದೇ ಕೊನೆ ದಿನ

ನೈರುತ್ಯ ರೈಲ್ವೆಯಲ್ಲಿ 2025-26ನೇ ಸಾಲಿಗೆ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ರೈಲ್ವೆ ನೇಮಕಾತಿ ಕೋಶ (RRC) ನೈರುತ್ಯ ರೈಲ್ವೆ ನೇಮಕಾತಿ 2025 – ದಕ್ಷಿಣ ಪಶ್ಚಿಮ ರೈಲ್ವೆಯ ವಿವಿಧ ವಿಭಾಗಗಳು, ಕಾರ್ಯಾಗಾರಗಳು, ಘಟಕಗಳು ಹಾಗೂ ಗೊತ್ತುಪಡಿಸಿದ ಟ್ರೇಡ್‌ಗಳಲ್ಲಿ ಖಾಲಿ ಇರುವ ಒಟ್ಟು 904 ಅಪ್ರೆಂಟಿಸ್ ಗಳ ಹುದ್ದೆಗಳ ತರಬೇತಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಕ್ಷಿಣ ಪಶ್ಚಿಮ ರೈಲ್ವೆ ಅಧಿಕೃತ ವೆಬ್ಸೈಟ್ https://swractapp2526.onlineregister.org.in/stage1/instructions.php ಗೆ ಭೇಟಿ ನೀಡಿ. ಆನ್ ಲೈನ್ … More

ರೈಲ್ವೆ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ICF)ನಲ್ಲಿ ಉದ್ಯೋಗಾವಕಾಶ – ಈಗಲೇ ಅರ್ಜಿ ಸಲ್ಲಿಸಿ

ಭಾರತ ಸರ್ಕಾರದ ರೈಲ್ವೆ ಸಚಿವಾಲಯದ ಅಡಿಯಲ್ಲಿ ಬರುವ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ICF)ನಲ್ಲಿ ಖಾಲಿ ಇರುವ 1010 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ICF)ನಲ್ಲಿ ಗೊತ್ತುಪಡಿಸಿದ ಟ್ರೇಡ್‌ಗಳ ಅಡಿಯಲ್ಲಿ ಒಟ್ಟು 1010 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್ ಪೇಂಟರ್ ಮತ್ತು ವೆಲ್ಡರ್‌ ಹುದ್ದೆಗಳಿಗೆ ತರಬೇತಿಯನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ICF ನ ಅಧಿಕೃತ ವೆಬ್ಸೈಟ್ https://pb.icf.gov.in/ಗೆ ಭೇಟಿ … More

ಕೇಂದ್ರ ರೈಲ್ವೆ (CR) ಕ್ರೀಡಾಕೋಟಾದಡಿಯಲ್ಲಿ ವಿವಿಧ ಹುದ್ದೆಗಳ ಭರ್ತಿ, ಅರ್ಜಿ ಸಲ್ಲಿಕೆ ಪ್ರಾರಂಭ

ಕೇಂದ್ರ ರೈಲ್ವೆ (CR)ಯಲ್ಲಿ ಖಾಲಿ ಇರುವ ಗ್ರೂಪ್ ‘ಸಿ’ ಮತ್ತು ಗ್ರೂಪ್ ‘ಡಿ’ ಹುದ್ದೆಗಳನ್ನು ಕ್ರೀಡಾಕೋಟಾದ ಅಡಿಯಲ್ಲಿ ಭರ್ತಿ ಮಾಡಿಕೊಳ್ಳಲು ರೈಲ್ವೆ ನೇಮಕಾತಿ ಕೋಶವು ಆ.1ರಂದು ಅಧಿಸೂಚನೆಯನ್ನು ಹೊರಡಿಸಿ, ಅರ್ಜಿ ಸಲ್ಲಿಕೆ ಪ್ರಾರಂಭಿಸಿದೆ. 2025-26ನೇ ಸಾಲಿಗೆ ಕೇಂದ್ರ ರೈಲ್ವೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 21 ಗ್ರೂಪ್-ಸಿ ಹಾಗೂ 38 ಗ್ರೂಪ್-ಡಿ ಸೇರಿ ಒಟ್ಟು 59 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು RRCCR ಅಧಿಕೃತ ವೆಬ್ಸೈಟ್ https://ibtexamination.com/RRCCR_01OF2025_SPORTSQUOTA/ಗೆ ಭೇಟಿ ನೀಡಿ. ಆನ್​ಲೈನ್ … More

ಪಶ್ಚಿಮ ರೈಲ್ವೆಯಲ್ಲಿ ಗ್ರೂಪ್​ ‘ಸಿ’, ‘ಡಿ’ (ಕ್ರೀಡಾಕೋಟಾ)ಹುದ್ದೆಗಳ ನೇಮಕಾತಿ

2025-26ನೇ ಸಾಲಿಗೆ ಪಶ್ಚಿಮ ರೈಲ್ವೆ (WR)ನಲ್ಲಿ ಖಾಲಿ ಇರುವ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳನ್ನು ಕ್ರೀಡಾ ಕೋಟಾ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲು ರೈಲ್ವೆ ನೇಮಕಾತಿ ಕೋಶ ಜು.27ರಂದು ಅಧಿಸೂಚನೆಯನ್ನು ಹೊರಡಿಸಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಗ್ರೂಪ್-ಸಿ 21, ಗ್ರೂಪ್-ಡಿ 43 ಸೇರಿ ಒಟ್ಟು 64 ಹುದ್ದೆಗಳಿಗೆ ಕ್ರೀಡಾಕೋಟಾದಡಿಯಲ್ಲಿ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು RRCWR ಅಧಿಕೃತ ವೆಬ್ಸೈಟ್ https://rrc-wr.com/sports/Login/Indexಗೆ ಭೇಟಿ ನೀಡಿ. ಆನ್ ಲೈನ್ ಮೂಲಕ … More

ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್’ನಿಂದ ಗ್ರೂಪ್ ಡಿ ಹುದ್ದೆಗಳ ಭರ್ತಿ; ಅರ್ಜಿ ಸಲ್ಲಿಕೆ ಪ್ರಾರಂಭ

ಗ್ರೂಪ್-ಡಿ ಹುದ್ದೆಗಳ ಭರ್ತಿಗಾಗಿ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಅಧಿಸೂಚನೆಯನ್ನು ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಸಲ್ಲಿಸಬಹುದು. ಸಿವಿಲ್ ಎಂಜಿನಿಯರಿಂಗ್ ಹಾಗೂ ಆಪರೇಟಿಂಗ್ ವಿಭಾಗಗಳಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳಾದ ಟ್ರ್ಯಾಕ್ ನಿರ್ವಹಣೆಗಾರ-35 ಹುದ್ದೆಗಳು ಹಾಗೂ ಪಾಯಿಂಟ್ಸ್ ಮ್ಯಾನ್- 44 ಹುದ್ದೆಗಳು ಒಟ್ಟು- 79 ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್https://konkanrailway.com/ಗೆ ಭೇಟಿ ನೀಡಿ. … More

RRC NWR Vacancy 2025: ಕ್ರೀಡಾ ಕೋಟಾದಡಿ ವಿವಿಧ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ ಪ್ರಾರಂಭ

2025-26ನೇ ಸಾಲಿಗೆ ಕ್ರೀಡಾ ಕೋಟಾದಡಿಯಲ್ಲಿ 54 ಹುದ್ದೆಗಳ ನೇಮಕಾತಿಗಾಗಿ ವಾಯುವ್ಯ ರೈಲ್ವೆಯು ಅಧಿಸೂಚನೆ ಬಿಡುಗಡೆ ಮಾಡಿದೆ. ರೈಲ್ವೆ ನೇಮಕಾತಿ ಕೋಶ (RRC) ಜೈಪುರ, (ರಾಜಸ್ಥಾನ) ವಾಯುವ್ಯ ರೈಲ್ವೆ ನೇಮಕಾತಿ 2025 – ಕ್ರೀಡಾ ಕೋಟಾದಡಿಯಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಕ್ರೀಡಾ ವ್ಯಕ್ತಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು RRC ಅಧಿಕೃತ ವೆಬ್ ಸೈಟ್ https://rrcjaipur.in/ಗೆ ಭೇಟಿ ನೀಡಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ … More

RRC NR Recruitment 2025: ಗ್ರೂಪ್ ಸಿ, ಗ್ರೂಪ್ ಡಿ ಹುದ್ದೆಗಳ ನೇಮಕಾತಿ

ಉತ್ತರ ರೈಲ್ವೆಯಲ್ಲಿ ಖಾಲಿ ಇರುವ 23 ಗ್ರೂಪ್ ಸಿ, ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಉತ್ತರ ರೈಲ್ವೆಯಲ್ಲಿ 2025-26 ನೇ ಸಾಲಿನ ಸ್ಕೌಟ್ಸ್ ಮತ್ತು ಗೈಡ್ಸ್ ಕೋಟಾದಡಿಯಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು ಗ್ರೂಪ್ ಸಿ ಹಾಗೂ ಗ್ರೂಪ್ ಡಿ ಹುದ್ದೆಗಳ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು RRC ಅಧಿಕೃತ … More

RRB ALP 2025: 9900+ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿ!, ಅರ್ಜಿ ಸಲ್ಲಿಕೆಗೆ ಇವತ್ತೇ ಕೊನೆ ದಿನ!

ರೈಲ್ವೆ ನೇಮಕಾತಿ ಮಂಡಳಿ (RRB)ಯು ಒಟ್ಟು 9,970 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಆನ್ ಲೈನ್ ಮೂಲಕ ಪ್ರಾರಂಭವಾಗಿದೆ. ಅಧಿಕೃತ ಅಂತರ್ಜಾಲ rrbapply.gov.inನ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ. Highlights of RRB ALP 2025 Job News Organization Name – … More

RRC SECR Recruitment 2025: ಅಪ್ರೆಂಟಿಸ್ ನೇಮಕಾತಿ, ಅರ್ಜಿ ಸಲ್ಲಿಸಲು ಇವತ್ತೇ ಕೊನೆಯ ದಿನ!

ಆಗ್ನೇಯ ಮಧ್ಯ ರೈಲ್ವೆ (SECR) ನಲ್ಲಿ 1007 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆಗ್ನೇಯ ಮಧ್ಯ ರೈಲ್ವೆ (SECR) ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 1007 ಅಭ್ಯರ್ಥಿಗಳನ್ನು ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SECR ವೆಬ್ ಸೈಟ್(secr.indianrailways.gov.in)ನ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ … More