RRB Group D Correction Window 2025: ಇಂದಿನಿಂದ ಫಾರ್ಮ್ ಎಡಿಟ್ ಮಾಡಲು ಅವಕಾಶ
ರೈಲ್ವೆ ನೇಮಕಾತಿ ಮಂಡಳಿ (RRB)ಯು ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಗ್ರೂಪ್-ಡಿ(Level 1 of 7th CPC Pay Matrix) ಒಟ್ಟು 32438 ಹುದ್ದೆಗಳ ನೇಮಕಾತಿ(RRB Group D Recruitment 2025)ಗಾಗಿ ಅಧಿಕೃತ ಅಧಿಸೂಚನೆಯನ್ನು ಇಲಾಖೆಯು ಜ.21ರಂದು ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜ.22 ರಿಂದ ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅಧಿಕೃತ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಬೇಕಾದ ವಿದ್ಯಾರ್ಹತೆ, ವಯೋಮಿತಿ, … More