Ration Card Tiddupadi 2025: ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಕೆ ಪ್ರಾರಂಭ
ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಆಸಕ್ತರು ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಪಡಿತರ ಚೀಟಿಯಲ್ಲಿನ ಬದಲಾವಣೆ ಅಥವಾ ತಿದ್ದುಪಡಿಗಳನ್ನು ಮಾಡಲು ದೀರ್ಘಕಾಲದಿಂದ ಅನೇಕ ಕುಟುಂಬಗಳು ಕಾಯುತ್ತಿದ್ದವು. ಇದೀಗ ಸರ್ಕಾರವು ಆಗಸ್ಟ್ 31ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕಾಲಾವಕಾಶವನ್ನು ನೀಡಲಾಗಿದ್ದು, ಆಸಕ್ತರು ಆನ್ ಲೈನ್ ಮೂಲಕ ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ … More