BPL/APL Ration Card Correction in Karnataka 2025: ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ
ನಮಸ್ಕಾರ ಕರ್ನಾಟಕ ಹೆಲ್ಪ್ ಗೆ ಸ್ವಾಗತ ಇಂದು ನಾವು ರೇಷನ್ ಕಾರ್ಡ್ ತಿದ್ದುಪಡಿ(Ration Card Amendment/Update Karnataka Online) ಮಾಡುವುದರ ಬಗ್ಗೆ ಮಾಹಿತಿ ನೀಡಲಿದ್ದೇವೆ. ರೇಷನ್ ಕಾರ್ಡ್ ನಲ್ಲಿ ಹೆಸರು ಬದಲಾವಣೆ, ಆಧಾರ್ ಕಾರ್ಡ್‌ನಲ್ಲಿರುವ ಹೆಸರು ಸೇರ್ಪಡೆ, ಹೊಸ ಸದಸ್ಯರ ಸೇರ್ಪಡೆ, ಮೃತರ ಹೆಸರು ಡಿಲೀಟ್, ಬೇರೆ ಜಿಲ್ಲೆಗೆ ವರ್ಗಾವಣೆ ಹಾಗೂ ವಿಳಾಸ ತಿದ್ದುಪಡಿ ಮಾಡಲು ಆಹಾರ ಇಲಾಖೆ ಅವಕಾಶ ನೀಡಿದೆ. BPL/APL Ration Card Online Update Karnataka 2025 ನಿಮ್ಮ ಪಡಿತರ ಚೀಟಿಯಲ್ಲಿ ಈ … More