Ration Card Correction 2026: ರೇಷನ್ ಕಾರ್ಡ್ ತಿದ್ದುಪಡಿ ಆರಂಭ

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ರೇಷನ್‌ ಕಾರ್ಡ್‌ ತಿದ್ದುಪಡಿ ಸೇವೆಯನ್ನು ಮೇ 05ರಿಂದ 2027ರ ಮಾ.31ರವರೆಗೆ ಸಕ್ರಿಯಗೊಳಿಸಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ. ರೇಷನ್ ಕಾರ್ಡ್‌ನಲ್ಲಿ ಹೆಸರು ಬದಲಾವಣೆ, ಆಧಾರ್ ಕಾರ್ಡ್‌ನಲ್ಲಿರುವ ಹೆಸರು ಸೇರ್ಪಡೆ, ಹೊಸ ಸದಸ್ಯರ ಸೇರ್ಪಡೆ ಮತ್ತು ಡಿಲೀಟ್‌ ಸೇರಿದಂತೆ ಇತರೆ ಮಾಹಿತಿ ತಿದ್ದುಪಡಿಗೆ ಅವಕಾಶವಿದೆ. ಅಭ್ಯರ್ಥಿಗಳು ತಮಗೆ ಹತ್ತಿರದ ಫೋಟೋ ಬಯೋ ಸೆಂಟರ್(ಕರ್ನಾಟಕ ಒನ್/ಗ್ರಾಮ ಒನ್/ಬೆಂಗಳೂರು ಒನ್)ಗಳಿಗೆ ಭೇಟಿ ನೀಡಿ ಈ ಸೇವೆಯನ್ನು ಪಡೆದುಕೊಳ್ಳಬಹುದಾಗಿದೆ. BPL/APL Ration Card … More

Ration Card Tiddupadi 2025: ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಕೆ ಪ್ರಾರಂಭ

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಆಸಕ್ತರು ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ ಸಲ್ಲಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಪಡಿತರ ಚೀಟಿಯಲ್ಲಿನ ಬದಲಾವಣೆ ಅಥವಾ ತಿದ್ದುಪಡಿಗಳನ್ನು ಮಾಡಲು ದೀರ್ಘಕಾಲದಿಂದ ಅನೇಕ ಕುಟುಂಬಗಳು ಕಾಯುತ್ತಿದ್ದವು. ಇದೀಗ ಸರ್ಕಾರವು ಆಗಸ್ಟ್​ 31ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕಾಲಾವಕಾಶವನ್ನು ನೀಡಲಾಗಿದ್ದು, ಆಸಕ್ತರು ಆನ್ ಲೈನ್ ಮೂಲಕ ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿ … More

ರೇಷನ್‌ ತಿದ್ದುಪಡಿ ಸ್ಟೇಟಸ್ ಈ ರೀತಿ ಚೆಕ್‌ ಮಾಡಿ…

ನಮಸ್ಕಾರ ಕರ್ನಾಟಕ ಹೆಲ್ಪ್ ಗೆ ಸ್ವಾಗತ, ತಾವು ಈಗಾಗಲೇ ರೇಷನ್ ಕಾರ್ಡ್ ಅನ್ನು ತಿದ್ದುಪಡಿ ಮಾಡಿಸಿದ್ದು, ತಿದ್ದುಪಡಿ ಸ್ಥಿತಿಯನ್ನು ಹೇಗೆ ಪರಿಶೀಲನೆ ಮಾಡಬಹುದು ಎಂದು ಈ ಲೇಖನದಲ್ಲಿ ಹಂತ-ಹಂತವಾಗಿ ಚಿತ್ರಗಳ ಸಮೇತ ವಿವರಿಸಲಾಗಿದೆ. How to Check Ration Card Correction Status 2026-27 ಈ ಕೆಳಗಿನ ಹಂತಗಳನ್ನು ಅನುಸರಿಸುವ ಮೂಲಕ ರೇಷನ್ ಕಾರ್ಡ್ ತಿದ್ದುಪಡಿ ಸ್ಟೇಟಸ್(Ration Card Correction Status) ಪರಿಶೀಲಿಸಬಹುದಾಗಿದೆ. 1.ಮೊದಲು ಅಧಿಕೃತ ಜಾಲತಾಣ https://ahara.karnataka.gov.in/ದ “ಇ-ಸೇವೆಗಳು” ವಿಭಾಗಕ್ಕೆ ಭೇಟಿ ನೀಡಿ. 2.ನಂತರ ನಿಮ್ಮ … More

Aadhaar Ration Link: ರೇಷನ್ ಕಾರ್ಡ್ ಜೊತೆ ಆಧಾರ್ ಲಿಂಕ್ ಮಾಡಲು ದಿನಾಂಕ ವಿಸ್ತರಣೆ

ಕರ್ನಾಟಕದ ನಾಗರಿಕರ ಪ್ರಮುಖ ದಾಖಲೆಗಳಾದ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್(Aadhaar Ration Link) ಅನ್ನು ಕರ್ನಾಟಕ ಸರ್ಕಾರವು ರಾಜ್ಯದಲ್ಲಿನ ಎಲ್ಲಾ ರೇಷನ್ ಕಾರ್ಡ್‌ಗಳೊಂದಿಗೆ ಆಧಾರ್ ಕಾರ್ಡ್‌ಗಳನ್ನು ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 30, 2024 ರವರೆಗೆ ವಿಸ್ತರಿಸಿದೆ. ಈ ಹಿಂದೆ, ಕೊನೆವನ್ನು ದಿನಾಂಕ ಜೂನ್ 30, 2024 ನಿಗದಿಪಡಿಸಲಾಗಿತ್ತು. ಈ ವಿಸ್ತರಣೆಯು ರಾಜ್ಯದಲ್ಲಿನ ಲಕ್ಷಾಂತರ ಜನರಿಗೆ ತಮ್ಮ ರೇಷನ್ ಕಾರ್ಡ್‌ಗಳನ್ನು ಆಧಾರ್ ಕಾರ್ಡ್‌ಗಳೊಂದಿಗೆ ಲಿಂಕ್ ಮಾಡಲು ಹೆಚ್ಚುವರಿ ಸಮಯವನ್ನು ನೀಡುತ್ತದೆ. ರೇಷನ್ ಕಾರ್ಡ್‌ಗಳನ್ನು ಆಧಾರ್ … More