ರಾಷ್ಟ್ರೀಯ ಕೆಮಿಕಲ್ಸ್ ಅಂಡ್ ಫರ್ಟಿಲೈಜರ್ಸ್ ಲಿಮಿಟೆಡ್(RCFL) ಅಪ್ರೆಂಟಿಸ್ ಭರ್ತಿ, ಆಸಕ್ತರು ಅರ್ಜಿ ಸಲ್ಲಿಸಿ

ರಾಷ್ಟ್ರೀಯ ರಾಸಾಯನಿಕಗಳು ಮತ್ತು ರಸಗೊಬ್ಬರಗಳು ಲಿಮಿಟೆಡ್ (RCF) ಕಂಪನಿಯು ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ವಿವಿಧ ವಿಭಾಗಗಳಲ್ಲಿ ಪ್ರಸ್ತುತ ಖಾಲಿ ಇರುವ ಖಾತೆಗಳ ಕಾರ್ಯನಿರ್ವಾಹಕ, ಕಾರ್ಯದರ್ಶಿ ಸಹಾಯಕ, ನೇಮಕಾತಿ ಕಾರ್ಯನಿರ್ವಾಹಕ (HR) ಹಾಗೂ ತಂತ್ರಜ್ಞ ಅಪ್ರೆಂಟಿಸ್ ಸೇರಿದಂತೆ ಇತರೆ ಒಟ್ಟು 350 ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಸೆ.12 ರೊಳಗೆ ಅಧಿಕೃತ ಜಾಲತಾಣ https://rcfltd.com/ಗೆ ಭೇಟಿ ನೀಡಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ … More

RCFL Nurse Vacancy 2024: ನರ್ಸ್ ಗ್ರೇಡ್ II ಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ (RCFL) ಖಾಲಿ ಇರುವ ನರ್ಸ್ ಗ್ರೇಡ್ II ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ರಾಷ್ಟ್ರೀಯ ಕೆಮಿಕಲ್ಸ್ ಮತ್ತು ಫರ್ಟಿಲೈಸರ್ಸ್ ಲಿಮಿಟೆಡ್ (RCFL) 06 ಖಾಲಿ ಇರುವ ನರ್ಸ್ ಗ್ರೇಡ್ II ಹುದ್ದೆಗೆ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಹ … More