ಗ್ರಾಜುಯೇಟ್, ಟೆಕ್ನಿಷಿಯನ್ ಮತ್ತು ಟ್ರೇಡ್ ಅಪ್ರೆಂಟಿಸ್‌ಶಿಪ್; ಅರ್ಜಿ ಆರಂಭ

ಮುಂಬೈ: ರಾಷ್ಟ್ರೀಯ ಕೆಮಿಕಲ್ಸ್ ಅಂಡ್ ಫರ್ಟಿಲೈಸರ್ಸ್ ಲಿಮಿಟೆಡ್(ಆರ್‌ಸಿಎಫ್‌) ಸಂಸ್ಥೆಯ ಉತ್ಪಾದನಾ ಘಟಕಗಳಾದ ಟ್ರಾಂಬೆ ಮತ್ತು ರಾಯಗಢ ಜಿಲ್ಲೆಯ ಥಾಲ್‌ನಲ್ಲಿ ಅಪ್ರೆಂಟಿಸ್‌ ಕಾಯ್ದೆಯಡಿ ತರಬೇತಿಗಾಗಿ ಗ್ರಾಜುಯೇಟ್, ಟೆಕ್ನಿಷಿಯನ್ ಮತ್ತು ಟ್ರೇಡ್ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಗ್ರಾಜುಯೇಟ್ ಅಪ್ರೆಂಟಿಸ್ 145 ಹುದ್ದೆಗಳು, ಟೆಕ್ನಿಷಿಯನ್ ಅಪ್ರೆಂಟಿಸ್ 105 ಹುದ್ದೆಗಳು, ಟ್ರೇಡ್ ಅಪ್ರೆಂಟಿಸ್ 76 ಹುದ್ದೆಗಳಿಗೆ ಮೆರಿಟ್‌ ಆಧಾರದ ಮೇಲೆ ನೇಮಕ ಪ್ರಕ್ರಿಯೆ ನಡೆಯಲಿದೆ. ಯಾವುದೇ ಪದವಿ, ಸಂಬಂಧಿತ ವಿಭಾಗದಲ್ಲಿ ಡಿಪ್ಲೊಮಾ/ಬಿ.ಎಸ್ಸಿ ಅರ್ಹತೆ ಹೊಂದಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ … More

ಆರ್‌ಸಿಎಫ್‌ಎಲ್‌ನಲ್ಲಿ ಎಂಟಿ ಉದ್ಯೋಗಾವಕಾಶ

ಮುಂಬೈ: ರಾಷ್ಟ್ರೀಯ ಕೆಮಿಕಲ್ಸ್‌ ಅಂಡ್‌ ಫರ್ಟಿಲೈಸರ್ಸ್‌ ಲಿಮಿಟೆಡ್(ಆರ್‌ಸಿಎಫ್‌ಎಲ್‌) ಸಂಸ್ಥೆಯು 94 ವಿವಿಧ ವಿಭಾಗದ ಮ್ಯಾನೇಜ್ಮೆಂಟ್‌ ಟ್ರೈನಿ(ಎಂಟಿ) ಹುದ್ದೆಗಳ ನೇಮಕಾತಿಗಾಗಿ ಅಧಿಕಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಕೆ ಆ.08ರಿಂದ ಪ್ರಾರಂಭವಾಗಲಿದೆ. ಟ್ರೋಂಬೆ, ಥಾಲ್ ಹಾಗೂ ಭಾರತದಾದ್ಯಂತ ಇರುವ ತನ್ನ ಪ್ರಾದೇಶೀಕ ಕಚೇರಿಗಳಿಗೆ ಕೆಮಿಕಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಸಿವಿಲ್, ಫೈನಾನ್ಸ್ ಹಾಗೂ ಐಟಿ ಸೇರಿದಂತೆ ವಿವಿಧ ವಿಭಾಗಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆರ್‌ಸಿಎಫ್‌ಎಲ್‌ನ ಅಧಿಕೃತ ವೆಬ್‌ಸೈಟ್ www.rcfltd.com ಮೂಲಕ ಆನ್‌ಲೈನ್‌ ಮೂಲಕ ಆ.24ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. … More

RCF ಲಿಮಿಟೆಡ್‌ನಲ್ಲಿ ಆಪರೇಟರ್ ಟ್ರೈನಿ ಹುದ್ದೆಗಳ ಭರ್ತಿ; ಈಗಲೇ ಅರ್ಜಿ ಸಲ್ಲಿಸಿ

ರಾಷ್ಟ್ರೀಯ ಕೆಮಿಕಲ್ಸ್ ಅಂಡ್ ಫರ್ಟಿಲೈಜರ್ಸ್ ಲಿಮಿಟೆಡ್(RCFL) ತನ್ನ ಕೆಮಿಕಲ್‌ ವಿಭಾಗದಲ್ಲಿ ಖಾಲಿ ಇರುವ ಆಪರೇಟರ್ ಟ್ರೈನಿ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ. 188 ಬಿಎಸ್ಸಿ ಪದವೀಧರರನ್ನು ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಏ.27ರವರೆಗೆ ಕಾಲಾವಕಾಶ ನೀಡಲಾಗಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಅಭ್ಯರ್ಥಿಗಳು ಐಬಿಪಿಎಸ್‌ ಅಧಿಕೃತ ಜಾಲತಾಣ https://ibpsreg.ibps.in/rcflfeb26/ಕ್ಕೆ ಭೇಟಿ ನೀಡಿ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕನಿಷ್ಠ 55% ಅಂಕಗಳೊಂದಿಗೆ ಭೌತಶಾಸ್ತ್ರವನ್ನು … More

ರಾಷ್ಟ್ರೀಯ ಕೆಮಿಕಲ್ಸ್ ಅಂಡ್ ಫರ್ಟಿಲೈಜರ್ಸ್ ಲಿಮಿಟೆಡ್(RCFL) ಅಪ್ರೆಂಟಿಸ್ ಭರ್ತಿ, ಆಸಕ್ತರು ಅರ್ಜಿ ಸಲ್ಲಿಸಿ

ರಾಷ್ಟ್ರೀಯ ರಾಸಾಯನಿಕಗಳು ಮತ್ತು ರಸಗೊಬ್ಬರಗಳು ಲಿಮಿಟೆಡ್ (RCF) ಕಂಪನಿಯು ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ವಿವಿಧ ವಿಭಾಗಗಳಲ್ಲಿ ಪ್ರಸ್ತುತ ಖಾಲಿ ಇರುವ ಖಾತೆಗಳ ಕಾರ್ಯನಿರ್ವಾಹಕ, ಕಾರ್ಯದರ್ಶಿ ಸಹಾಯಕ, ನೇಮಕಾತಿ ಕಾರ್ಯನಿರ್ವಾಹಕ (HR) ಹಾಗೂ ತಂತ್ರಜ್ಞ ಅಪ್ರೆಂಟಿಸ್ ಸೇರಿದಂತೆ ಇತರೆ ಒಟ್ಟು 350 ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಸೆ.12 ರೊಳಗೆ ಅಧಿಕೃತ ಜಾಲತಾಣ https://rcfltd.com/ಗೆ ಭೇಟಿ ನೀಡಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ … More