ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ(RDPR)ಯಲ್ಲಿ ವಿವಿಧ ಹುದ್ದೆಗಳ ಭರ್ತಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಬೆಂಗಳೂರಿನಲ್ಲಿ ಕೇಂದ್ರ ಸರ್ಕಾರದ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆಯಡಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕಚೇರಿಯಲ್ಲಿ ಸಮಾಲೋಚಕರು ಹಾಗೂ ಡಾಟಾ ವಿಶ್ಲೇಷಕರು ಸೇರಿದಂತೆ ಒಟ್ಟು 05 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಆಯುಕ್ತಾಲಯದ ಅಧಿಕೃತ ಇ-ಮೇಲ್ rgsa.consultant@gmail.com ವಿಳಾಸಕ್ಕೆ ತಮ್ಮ ರೆಸ್ಯೂಮ್ ಅನ್ನು ನ.07ರೊಳಗೆ … More