RDPR: ಓಂಬುಡ್ಸ್‌ಪರ್ಸನ್ಸ್ ಹುದ್ದೆಗಳ ಭರ್ತಿ
ಬೆಂಗಳೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅನುಷ್ಠಾನ ಸಂಬಂಧ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದುಕೊರತೆಗಳ ನಿವಾರಣೆಗಾಗಿ ವಿವಿಧ ಜಿಲ್ಲೆಗಳಿಗೆ ಓಂಬುಡ್ಸ್‌ಪರ್ಸನ್ಸ್ ನೇಮಕಾತಿಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಸೂಚನೆ ಹೊರಡಿಸಿದೆ. ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬೀದರ್, ಚಿತ್ರದುರ್ಗ, ದಾವಣಗೆರೆ, ಗದಗ, ಹಾಸನ, ಕೊಪ್ಪಳ, ಕೋಲಾರ ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಇದು ಅರೆಕಾಲಿಕ ಹುದ್ದೆಯಾಗಿದ್ದು, ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅಧಿಕೃತ ಜಾಲತಾಣ(rdpr.karnataka.gov.in)ದ ಮೂಲಕ ಅರ್ಜಿ ನಮೂನೆ … More