RDWS Recruitment 2025: ಎಂ.ಐ.ಎಸ್ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ ಜಲ ಜೀವನ್ ಮೀಷನ್ ಯೋಜನೆಯಡಿ ಜಿಲ್ಲಾ MIS ಸಮಾಲೋಚಕರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲಾ MIS ಸಮಾಲೋಚಕರ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. … More