RRB Aadhaar Verification 2024: RRBಯಿಂದ ಆಧಾರ್ ಪರಿಶೀಲನೆ ಕಡ್ಡಾಯ!

ರೈಲ್ವೆ ನೇಮಕಾತಿ ಮಂಡಳಿ (RRB) ಯು ವಿವಿಧ ರೈಲ್ವೆ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಪ್ರಮುಖ ಮಾಹಿತಿ ಒಂದನ್ನು ರೈಲ್ವೆ ನೇಮಕಾತಿ ಇಲಾಖೆಯು ಅಧಿಸೂಚನೆಯ ಮೂಲಕ ತಿಳಿಸಿದೆ. ರೈಲ್ವೆ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆಧಾರ್ ಪರಿಶೀಲನೆಯನ್ನು ನೇಮಕಾತಿ ಮಂಡಳಿಯು ಕಡ್ಡಾಯಗೊಳಿಸಿದೆ. ನೇಮಕಾತಿ ಮಂಡಳಿ ಹೊರಡಿಸಿದ ಸೂಚನೆಯ ಪ್ರಕಾರ, ರೈಲ್ವೆ ಉದ್ಯೋಗಗಳಿಗೆ ಆಕಾಂಕ್ಷಿಗಳಿಗೆ ಆಧಾರ್ ಕಾರ್ಡ್ ಪರಿಶೀಲನೆ‌ ಮಾಡಲಾಗುತ್ತದೆ. ಈ ಪರಿಶೀಲನೆಯ ಮೂಲಕ ಅಭ್ಯರ್ಥಿಗಳ ಗುರುತನ್ನು ದಾಖಲಿಸಿ, ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ಮತ್ತು ಪರೀಕ್ಷೆಯ ನಂತರದ ಪ್ರಕ್ರಿಯೆಗಳನ್ನು … More