ಆರ್ಆರ್ಬಿ 9970 ಸಹಾಯಕ ಲೋಕೋ ಪೈಲೆಟ್ ಹುದ್ದೆಗಳ ಅರ್ಜಿ ಸ್ಥಿತಿ ಬಿಡುಗಡೆ
ರೈಲ್ವೆ ನೇಮಕಾತಿ ಮಂಡಳಿಯು ಸಹಾಯಕ ಲೋಕೋ ಪೈಲೆಟ್ (ALP) ಹುದ್ದೆಗಳ ನೇಮಕಾತಿಗಾಗಿ ಸಲ್ಲಿಸಲಾದ ಅರ್ಜಿ ಸ್ಥಿತಿಯನ್ನು ಡಿ.05 ರಿಂದ ಪರಿಶೀಲನೆಗೆ ಅವಕಾಶ ನೀಡಿದೆ. RRB CEN ಸಂಖ್ಯೆ 01/2025ರಡಿ 9970 ಸಹಾಯಕ ಲೋಕೋ ಪೈಲೆಟ್ ಹುದ್ದೆಗಳ ಭರ್ತಿಗಾಗಿ ಅಧಿಸೂಚಿಸಿ, ಅರ್ಜಿ ಸ್ವೀಕರಿಸಿತ್ತು. ಸದರಿ ಹುದ್ದೆಗಳಿಗೆ ಸಲ್ಲಿಸಿದ ಅರ್ಜಿಗಳ ಪರಿಶೀಲನೆ ಪೂರ್ಣಗೊಂಡಿದ್ದು, ಅಭ್ಯರ್ಥಿಗಳ ಅರ್ಜಿಗಳ ಸ್ಥಿತಿಯನ್ನು ಆರ್ಆರ್ಬಿ ಆನ್ಲೈನ್ ಅಧಿಕೃತ ಜಾಲತಾಣ https://www.rrbapply.gov.in/ದಲ್ಲಿ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸ್ವೀಕರಿಸಲಾಗಿದೆಯೇ ಅಥವಾ ತಿರಸ್ಕರಿಸಲಾಗಿದೆಯೇ ಎಂಬುದನ್ನು ಪರಿಶೀಲಿಸಬಹುದು ಎಂದು … More