ರೈಲ್ವೆ ಇಲಾಖೆ: ಸೆಕ್ಷನ್ ಕಂಟ್ರೋಲರ್ ನೇಮಕಾತಿ
ರೈಲ್ವೆ ನೇಮಕಾತಿ ಮಂಡಳಿಯು ಕೇಂದ್ರೀಕೃತ ಉದ್ಯೋಗ ಅಧಿಸೂಚನೆ(ಸಿಇಎನ್) ಸಂಖ್ಯೆ 03/2026ರಡಿ ಸೆಕ್ಷನ್ ಕಂಟ್ರೋಲರ್(ವಿಭಾಗ ನಿಯಂತ್ರಕ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಒಟ್ಟು 119 ಸ್ಥಾನಗಳಿಗೆ ನೇಮಕ ಪ್ರಕ್ರಿಯೆ ನಡೆಯಲಿದೆ. ಪದವೀಧರ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ ಆಸಕ್ತ ಅಭ್ಯರ್ಥಿಗಳು ಮಂಡಳಿಯ ಅಧಿಕೃತ ಜಾಲತಾಣ https://www.rrbapply.gov.in/ದ ಮೂಲಕ ಆ.14ರೊಳಗೆ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಪಡೆದಿರಬೇಕು. ವಯೋಮಿತಿ: 01-07-2026ರಂತೆ; ಕನಿಷ್ಠ 20 ವರ್ಷಗಳು ಗರಿಷ್ಠ … More