RRB ಗ್ರೂಪ್-ಡಿ ಪರೀಕ್ಷೆ 2025ರ ಪರೀಕ್ಷಾ ನಗರ, ದಿನಾಂಕ ಹಾಗೂ ಶಿಫ್ಟ್‌ಗಳ ವಿವರ ಬಿಡುಗಡೆ
ರೈಲ್ವೆ ನೇಮಕಾತಿ ಮಂಡಳಿಯು CEN NO: 08/2024ರ ಅಡಿಯಲ್ಲಿ ಅಧಿಸೂಚಿಸಲಾದ ಗ್ರೂಪ್ ಡಿ ಹುದ್ದೆಗಳ ನೇಮಕಾತಿ ಸಂಬಂಧ ಮೊದಲನೇ ಹಂತದಲ್ಲಿ ನಡೆಸಲಾಗುವ ಕಂಪ್ಯೂಟರ್ ಆಧಾರಿತ ಪರೀಕ್ಷೆಯ (CBT) ಅಂತಿಮ ವೇಳಾಪಟ್ಟಿ ಹಾಗೂ ಸಿಟಿ ಇಂಟಿಮೇಶನ್ ಸ್ಲಿಪ್ ಅನ್ನು ಬುಧವಾರ (ನ.18)ರಂದು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ಜನವರಿ 22ರಂದು ಒಟ್ಟು 32,438 ಗ್ರೂಪ್ ಡಿ (7ನೇ ಸಿಪಿಸಿ ಪೇ ಮ್ಯಾಟ್ರಿಕ್ಸ್‌ನ ಹಂತ 1ರ) ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚಿಸಲಾಗಿತ್ತು. ಮೊದಲ ಹಂತ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)ಯನ್ನು 2025ರ … More