RRB JE CEN 05/2025: ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ, ಸಿಟಿ ಇಂಟಿಮೇಷನ್‌ ಸ್ಲಿಪ್‌ ಪ್ರಕಟ

ರೈಲ್ವೆ ನೇಮಕಾತಿ ಮಂಡಳಿ(RRB)ಯು ಸಿಇಎನ್ 05/2025ರಡಿ ಅಧಿಸೂಚಿತ ಜೆಇ/ಡಿಎಂಎಸ್‌/ಸಿಎಂಎ ವರ್ಗದ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಕಂಪ್ಯೂಟರ್ ಆಧಾರಿತ ಪರೀಕ್ಷೆ(ಸಿಬಿಟಿ-I)ಯ ಪರಿಷ್ಕೃತ ವೇಳಾಪಟ್ಟಿಯ ಜೊತೆಗೆ ಸಿಟಿ ಇಂಟಿಮೇಷನ್‌ ಸ್ಲಿಪ್‌ಅನ್ನು ಫೆ.10ರಂದು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಜೂನಿಯರ್ ಎಂಜಿನಿಯ‌ರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಮತ್ತು ಕೆಮಿಕಲ್ & ಮೆಟಲರ್ಜಿಕಲ್ ಸಹಾಯಕ ಸೇರಿದಂತೆ ಒಟ್ಟು 2570 ಹುದ್ದೆಗಳ ನೇಮಕಾತಿಗಾಗಿ ಮೊದಲ ಹಂತದಲ್ಲಿ ನಡೆಸಲಾಗುವ ಕಂಪ್ಯೂಟರ್ ಆಧಾರಿತ ಪರೀಕ್ಷೆ(CBT-I)ಯು ಫೆಬ್ರವರಿ 19, 20 ಹಾಗೂ 25 ರಂದು ಒಟ್ಟು 3 ದಿನಗಳ … More

RRB ಜೂನಿಯರ್ ಎಂಜಿನಿಯರ್(JE) ಹುದ್ದೆಗಳ ಭರ್ತಿ

ರೈಲ್ವೆ ನೇಮಕಾತಿ ಮಂಡಳಿಯು (CEN)ಸಂಖ್ಯೆ.05/2025)ರ ಅಡಿಯಲ್ಲಿ ಒಟ್ಟು 2569 ಜೂನಿಯರ್ ಎಂಜಿನಿಯರ್(JE) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಭಾರತದಾದ್ಯಂತ ರೈಲ್ವೆಯ ವಿವಿಧ ವೃಂದಗಳಲ್ಲಿ ಜೂನಿಯರ್ ಎಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಮತ್ತು ಕೆಮಿಕಲ್ & ಮೆಟಲರ್ಜಿಕಲ್ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ರೈಲ್ವೆ ಇಲಾಖೆಯಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆರ್‌ಆರ್‌ಬಿ ಅಧಿಕೃತ ಜಾಲತಾಣ https://rrbapply.gov.in/ಕ್ಕೆ ಭೇಟಿ ನೀಡಿ. ಡಿ.10ರೊಳಗೆ ಆನ್ಲೈನ್ … More

RRB JE 2024 Application Correction Window (Open): ಸಲ್ಲಿಸಿದ ಅರ್ಜಿ ತಿದ್ದುಪಡಿ ಮಾಡಲು ಅವಕಾಶ!

ರೈಲ್ವೆ ನೇಮಕಾತಿ ಮಂಡಳಿಯು ಜೂನಿಯರ್ ಇಂಜಿನಿಯರ್ ಹುದ್ದೆಗಳ ಅರ್ಜಿ ಆಹ್ವಾನಿಸಲಾಗಿತ್ತು, ಸಲ್ಲಿಸಿರುವ ಅರ್ಜಿಗಳ ತಿದ್ದುಪಡಿ ಮಾಡಲು ವಿಂಡೋ ತೆರೆಯಲಾಗಿದೆ. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಇಂದಿನಿಂದ (ಅಗಸ್ಟ್ 30) ತಮ್ಮ ಅರ್ಜಿಗಳನ್ನು ಆನ್‌ಲೈನ್ ಮೂಲಕ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ. ರೈಲ್ವೆ ನೇಮಕಾತಿ ಮಂಡಳಿಯು ವಿವಿಧ ವಿಭಾಗದಲ್ಲಿ ಖಾಲಿ ಇರುವ ಒಟ್ಟು 7951 ಜೂನಿಯರ್ ಇಂಜಿನಿಯರಿಂಗ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಸದರಿ ನೇಮಕಾತಿಗೆ ಅರ್ಜಿ ಸಲ್ಲಿಕೆ ಸಮಯದಲ್ಲಿ ತಪ್ಪು ಮಾಹಿತಿ ಅಥವಾ ದೋಷಪೂರಿತ ವಿವರಗಳನ್ನು ನೀಡಿದ್ದರೆ ತಿದ್ದುಪಡಿ ಮೂಲಕ ಸರಿಪಡಿಸಿಕೊಳ್ಳಬಹುದಾಗಿದೆ. ರೈಲ್ವೆ … More