ರೈಲ್ವೆ ಇಲಾಖೆಯಲ್ಲಿ ಗ್ರೂಪ್-ಡಿ ಹುದ್ದೆಗಳು, ಅರ್ಜಿ ಸಲ್ಲಿಕೆ ಪ್ರಾರಂಭ
ರೈಲ್ವೆ ನೇಮಕಾತಿ ಮಂಡಳಿಯು ಸಿಇಎನ್ ಸಂಖ್ಯೆ08/2025ರಡಿ ರೈಲ್ವೆ ಇಲಾಖೆಯಲ್ಲಿನ ವಿವಿಧ ಗ್ರೂಪ್-ಡಿ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ. ಹಿರಿಯ ಪ್ರಚಾರ ನಿರೀಕ್ಷಕ, ಪ್ರಯೋಗಾಲಯ ಸಹಾಯಕ ಗ್ರೇಡ್ III, ಮುಖ್ಯ ಕಾನೂನು ಸಹಾಯಕ, ಕಿರಿಯ ಅನುವಾದಕ, ಸಿಬ್ಬಂದಿ ಮತ್ತು ಕಲ್ಯಾಣ ನಿರೀಕ್ಷಕ, ಪಬ್ಲಿಕ್ ಪ್ರಾಸಿಕ್ಯೂಟರ್ ಹಾಗೂ ವೈಜ್ಞಾನಿಕ ಸಹಾಯಕ ಸೇರಿದಂತೆ ಒಟ್ಟು 312 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 2026ರ ಜನವರಿ 29ರೊಳಗೆ ಆರ್‌ಆರ್‌ಬಿ ಅಧಿಕೃತ ಪೋರ್ಟಲ್ https://www.rrbapply.gov.in/ಗೆ ಭೇಟಿ ಅರ್ಜಿ … More