RPF SI Key Answer 2024(OUT): CBT ಪರೀಕ್ಷೆಯ ಅಧಿಕೃತ ಕೀ ಉತ್ತರಗಳು ಬಿಡುಗಡೆ

ರೈಲ್ವೆ ನೇಮಕಾತಿ ಮಂಡಳಿ (RRB)ಯು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಸಬ್-ಇನ್ಸ್‌ಪೆಕ್ಟರ್ (ಕಾರ್ಯನಿರ್ವಾಹಕ) CEN RPF 01/2024 ಹುದ್ದೆಗಳಿಗೆ ಡಿಸೆಂಬರ್ 02 2024 ರಿಂದ ಡಿಸೆಂಬರ್ 13, 2024ವರೆಗೆ CBT ಪರೀಕ್ಷೆಯನ್ನು ಇಲಾಖೆಯು ನಡೆಸಿತ್ತು. ಇಂದು ಈ ಪರೀಕ್ಷೆಯ ಅಧಿಕೃತ ಕೀ ಉತ್ತರ(RPF SI Key Answer 2024)ಗಳನ್ನು ಇಲಾಖೆಯು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಕೀ ಉತ್ತರ ಪರಿಶೀಲಿಸಿಕೊಳ್ಳಲು ಮತ್ತು ನಿಗದಿತ ಶುಲ್ಕ ಪಾವತಿಸಿ ಆಕ್ಷೇಪಣೆ … More

RRB Exam Dates 2024(OUT): CBT ಪರೀಕ್ಷೆಗಳ ವೇಳಾಪಟ್ಟಿ ಬಿಡುಗಡೆ

ರೈಲ್ವೆ ನೇಮಕಾತಿ ಮಂಡಳಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯನ್ನು ಈ ಮಂಡಳಿಯು ಮಹತ್ವದ ಕಾರ್ಯವನ್ನು ಕೈಗೊಳ್ಳುತ್ತದೆ. ಇದೀಗ ಇಲಾಖೆಯು ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ರೈಲ್ವೆ ನೇಮಕಾತಿ ಮಂಡಳಿಯು ನವೆಂಬರ್ 01, 2024 ರಂದು ಹೊರಡಿಸಿದ ಪರೀಕ್ಷಾ ವೇಳಾಪಟ್ಟಿಯಲ್ಲಿ CEN 02/2024 (Technician) & CEN 03/2024 (JE, CMA & Metallurgical Supervisor) ನೇಮಕಾತಿಗಳಿಗೆ ಸಂಬಂಧಿಸಿದ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. … More

RRB ALP Answer Key 2024(OUT): CBT ಪರೀಕ್ಷೆಯ ಕೀ ಉತ್ತರಗಳು ಬಿಡುಗಡೆ

RRB ALP Answer Key 2024 Link: ರೈಲ್ವೆ ನೇಮಕಾತಿ ಮಂಡಳಿ (RRB)ಯು ರೈಲ್ವೆ ಸಚಿವಾಲಯದಲ್ಲಿ ಖಾಲಿ ಇರುವ ಸಹಾಯಕ ಲೋಕೋ ಪೈಲಟ್ (ALP)ಹುದ್ದೆಗಳ ಭರ್ತಿಗಾಗಿ ನವೆಂಬರ್ 24 ರಿಂದ 29, 2024ವರೆಗೆ ಕಂಪ್ಯೂಟರ್ ಆಧಾರಿತ ಆನ್ ಲೈನ್ ಪರೀಕ್ಷೆಯನ್ನು ನಡೆಸಿತ್ತು, ಇದೀಗ ಈ ಪರೀಕ್ಷೆಯ ಅಧಿಕೃತ ಕೀ ಉತ್ತರಗಳನ್ನು ಇಲಾಖೆಯು ಪ್ರಕಟಿಸಿದೆ. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ನಾವು ಕೆಳಗೆ ನೀಡಿರುವ ನೇರ ಲಿಂಕ್ ಮೂಲಕ ತಮ್ಮ ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಿ ಕೀ … More

RRB NTPC Recruitment 2024: ಒಟ್ಟು 11558 ಹುದ್ದೆಗಳ ಬೃಹತ್ ನೇಮಕಾತಿ

RRB NTPC Recruitment 2024: ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯು (RRB) NTPC 2024ರ ನೇಮಕಾತಿ ಕುರಿತು ಮಹತ್ವದ ಅಧಿಸೂಚನೆಯನ್ನು ಬಿಡುಗಡೆಮಾಡಿದೆ. ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ದಿನಾಂಕವನ್ನು ತಿಳಿಸಿದೆ. ಪ್ರಸ್ತುತ Graduate Level Posts ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ರೈಲ್ವೇ ನೇಮಕಾತಿ ಮಂಡಳಿ (RRB) ದೇಶದಾದ್ಯಂತ ವಿವಿಧ ರೈಲ್ವೇ ವಲಯಗಳಲ್ಲಿ ಒಟ್ಟು 11558 ಹುದ್ದೆಗಳನ್ನು ಭರ್ತಿ ಮಾಡಲು NTPC ನೇಮಕಾತಿ 2024 ಅನ್ನು ಪ್ರಕಟಿಸಿದೆ. ಈ ನೇಮಕಾತಿಯಲ್ಲಿ ವಿವಿಧ ತಾಂತ್ರಿಕ … More

RRB Technician Recruitment 2024: 14298 ಟೆಕ್ನಿಷಿಯನ್ ಹುದ್ದೆಗಳಿಗೆ ಮರು ಅರ್ಜಿ ಸಲ್ಲಿಕೆ ಪ್ರಾರಂಭ!

RRB Technician Recruitment 2024: ರೈಲ್ವೆ ನೇಮಕಾತಿ ಮಂಡಳಿ (RRB) ಯಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲ ಅರ್ಜಿ ಸಲ್ಲಿಸಿ. ಈ ನೇಮಕಾತಿಗೆ ಸಂಬಂಧ ಪಟ್ಟ ಅಧಿಕೃತ ಮಾಹಿತಿಯನ್ನು ಅಂದರೆ ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ನೋಟಿಫಿಕೇಶನ್ ಪಿಡಿಎಫ್ , ಅರ್ಜಿ ಆರಂಭ ದಿನಾಂಕ ಮತ್ತು … More

RRB Paramedical Recruitment 2024: ಒಟ್ಟು 1376 ವಿವಿಧ ಪ್ಯಾರಾಮೆಡಿಕಲ್ ಸಿಬ್ಬಂದಿಯ ನೇಮಕಾತಿ

ರೈಲ್ವೆ ನೇಮಕಾತಿ ಮಂಡಳಿಯು(RRB) ಪ್ಯಾರಾಮೆಡಿಕಲ್ ಸಿಬ್ಬಂದಿಯ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ರೈಲ್ವೆ ಇಲಾಖೆಯಲ್ಲಿ ಪ್ಯಾರಾಮೆಡಿಕಲ್ ನ ವಿವಿಧ ವಿಭಾಗಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ ಒಟ್ಟು 1376 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ರೇಡಿಯೋಗ್ರಾಫರ್, ಆಪ್ಟೋಮೆಟ್ರಿಸ್ಟ್ ಮತ್ತು ಫಾರ್ಮಸಿಸ್ಟ್ ನಂತಹ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು RRB ಅಧಿಕೃತ https://indianrailways.gov.in/ ವೆಬ್‌ಸೈಟ್‌ ಮೂಲಕ … More

RRC WCR Apprentice Recruitment 2024: ಅಪ್ರೆಂಟಿಸ್ ಹುದ್ದೆಗಳ ಬೃಹತ್ ನೇಮಕಾತಿ, ಅರ್ಜಿ ಸಲ್ಲಿಕೆ ಪ್ರಾರಂಭ

ಪಶ್ಚಿಮ ಕೇಂದ್ರ ರೈಲ್ವೆನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇಲಾಖೆಯು ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿ ಆನ್‌ಲೈನ್ ಸಲ್ಲಿಕೆ ಆಗಸ್ಟ್ 5, 2024 ರಿಂದ ಪ್ರಾರಂಭ. ಆಸಕ್ತರು ಆನ್ ಲೈನ್ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ಲೇಖನದಲ್ಲಿ ನಾವು ಈ RRC WCR Apprentice Recruitment 2024 ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನವೀಕರಿಸಿದ್ದೇವೆ. … More

RRB Aadhaar Verification 2024: RRBಯಿಂದ ಆಧಾರ್ ಪರಿಶೀಲನೆ ಕಡ್ಡಾಯ!

ರೈಲ್ವೆ ನೇಮಕಾತಿ ಮಂಡಳಿ (RRB) ಯು ವಿವಿಧ ರೈಲ್ವೆ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಪ್ರಮುಖ ಮಾಹಿತಿ ಒಂದನ್ನು ರೈಲ್ವೆ ನೇಮಕಾತಿ ಇಲಾಖೆಯು ಅಧಿಸೂಚನೆಯ ಮೂಲಕ ತಿಳಿಸಿದೆ. ರೈಲ್ವೆ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆಧಾರ್ ಪರಿಶೀಲನೆಯನ್ನು ನೇಮಕಾತಿ ಮಂಡಳಿಯು ಕಡ್ಡಾಯಗೊಳಿಸಿದೆ. ನೇಮಕಾತಿ ಮಂಡಳಿ ಹೊರಡಿಸಿದ ಸೂಚನೆಯ ಪ್ರಕಾರ, ರೈಲ್ವೆ ಉದ್ಯೋಗಗಳಿಗೆ ಆಕಾಂಕ್ಷಿಗಳಿಗೆ ಆಧಾರ್ ಕಾರ್ಡ್ ಪರಿಶೀಲನೆ‌ ಮಾಡಲಾಗುತ್ತದೆ. ಈ ಪರಿಶೀಲನೆಯ ಮೂಲಕ ಅಭ್ಯರ್ಥಿಗಳ ಗುರುತನ್ನು ದಾಖಲಿಸಿ, ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ಮತ್ತು ಪರೀಕ್ಷೆಯ ನಂತರದ ಪ್ರಕ್ರಿಯೆಗಳನ್ನು … More

RRB JE Recruitment 2024 Notification(OUT): ಜೂನಿಯರ್ ಇಂಜಿನಿಯರಿಂಗ್(JE) ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

RRB JE Recruitment 2024: ಭಾರತೀಯ ರೈಲ್ವೆ ಇಲಾಖೆಯು ತನ್ನ ವಿವಿಧ ಪ್ರಾದೇಶಿಕ ವಿಭಾಗಗಳಲ್ಲಿ ಖಾಲಿ ಹುದ್ದೆಗಳಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಜೂನಿಯರ್ ಎಂಜಿನಿಯರ್ (JE), ಡೆಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ (DMS), ಕೆಮಿಕಲ್ ಮತ್ತು ಮೆಟಲರ್ಜಿಕಲ್ ಅಸಿಸ್ಟೆಂಟ್ (CMA) ಸೇರಿದಂತೆ ಒಟ್ಟು 7934 ಹುದ್ದೆಗಳ ಪ್ರಾದೇಶಿಕ ವಲಯಗಳ ಅನುಸಾರವಾಗಿ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತದೆ. ಈ ನೇಮಕಾತಿಗೆ ಸಂಬಂಧಿಸಿದಂತೆ 22 ಜುಲೈ 2024 ರಂದು ಅಧಿಸೂಚನೆ ಬಿಡುಗಡೆ ‌ಮಾಡಿದ್ದು, ಅರ್ಜಿ‌ ಸಲ್ಲಿಸಲು ಬಯಸುವ ‌ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು … More

RRB ALP Recruitment 2024: ಅಪ್ಲಿಕೇಶನ್ ಸ್ಟೇಟಸ್ ಚೆಕ್ ಮಾಡಲು ಕಾಲಾವಕಾಶ!

RRB ALP Recruitment 2024: ರೈಲ್ವೆ ನೇಮಕಾತಿ ಮಂಡಳಿ (RRB), ರೈಲ್ವೆ ಸಚಿವಾಲಯದಲ್ಲಿ ಖಾಲಿ ಇರುವ ಸಹಾಯಕ ಲೋಕೋ ಪೈಲಟ್ (ALP)ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. RRB ALP Notification 2024 ಇಲಾಖೆಯು ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಕೆ ಜನವರಿ 20, 2024ರಿಂದ ಪ್ರಾರಂಭ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ. ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು … More