ಆರ್‌ಆರ್‌ಬಿ NPTC ಯುಜಿ ಸಿಬಿಟಿ-2ರ ಕೀ ಉತ್ತರ ಪ್ರಕಟ
ರೈಲ್ವೆ ನೇಮಕಾತಿ ಮಂಡಳಿಯು ತಾಂತ್ರಿಕೇತರ ಜನಪ್ರಿಯ ವರ್ಗಗಳ (ಪದವಿಪೂರ್ವ) ಹಂತದ ಹುದ್ದೆಗಳ ನೇಮಕಾತಿಗಾಗಿ ಡಿ.20ರಂದು ನಡೆಸಲಾದ ಕಂಪ್ಯೂಟರ್ ಆಧಾರಿತ ಪರೀಕ್ಷೆ-2ರ ಪರೀಕ್ಷೆಯ ಕೀ ಉತ್ತರವನ್ನು ಬುಧವಾರ ಬಿಡುಗಡೆಗೊಳಿಸಿದೆ. ಆರ್‌ಆರ್‌ಬಿ ಸಿಇಎನ್ ಸಂಖ್ಯೆ 06/2024ರಡಿ ಒಟ್ಟು 3445 ಹುದ್ದೆಗಳ ಭರ್ತಿಗಾಗಿ ಅಧಿಸೂಚಿಸಲಾಗಿತ್ತು. ಸದರಿ ಪರೀಕ್ಷೆಯ ಕೀ ಉತ್ತರವನ್ನು ಆರ್‌ಆರ್‌ಬಿ ಅಧಿಕೃತ ಜಾಲತಾಣ https://www.rrbapply.gov.in/#/auth/homeದಲ್ಲಿ ಪ್ರಕಟಿಸಲಾಗಿದೆ. ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ 50 ರೂ. ಶುಲ್ಕ ಜೊತೆಗೆ ಪ್ರತಿ ಪ್ರಶ್ನೆಗೆ ಅನ್ವಯವಾಗುವ ಬ್ಯಾಂಕ್ ಸೇವಾ ಶುಲ್ಕಗಳನ್ನು ಪಾವತಿಸುವ ಮೂಲಕ ಡಿ.30ರೊಳಗೆ ಆಕ್ಷೇಪಣೆ … More