RRB NTPC UG Exam Date 2025(OUT): ಕಂಪ್ಯೂಟರ್ ಆಧಾರಿತ ಪರೀಕ್ಷೆ-1 ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ರೈಲ್ವೆ ನೇಮಕಾತಿ ಮಂಡಳಿಯು ತಾಂತ್ರಿಕೇತರ ಜನಪ್ರಿಯ ವರ್ಗಗಳ (NTPC) ಪದವಿಪೂರ್ವ ಮಟ್ಟದ ಹುದ್ದೆಗಳಿಗೆ ನಡೆಸಲಾಗುವ ಕಂಪ್ಯೂಟರ್ ಆಧಾರಿತ ಪರೀಕ್ಷೆ(CBT-I)ಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. RRB ಸಿಇಎನ್ 06/2024 ತಾಂತ್ರಿಕೇತರ ಜನಪ್ರಿಯ ವರ್ಗಗಳ (NTPC) ಪದವಿಪೂರ್ವ ಮಟ್ಟದ ಒಟ್ಟು 3445 ಹುದ್ದೆಗಳಿಗೆ ಲಕ್ಷಾಂತರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾರೆ, ಇದೀಗ ಮಂಡಳಿಯು ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ-1 ಅನ್ನು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ 2025ರ ಆಗಸ್ಟ್ 7 ರಿಂದ 8ರವರೆಗೆ ನಡೆಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ. … More

RRB NTPC Answer Key 2025: ಕಂಪ್ಯೂಟರ್ ಆಧಾರಿತ ಪರೀಕ್ಷೆ-1ರ ಕೀ ಉತ್ತರ ಪ್ರಕಟ

ರೈಲ್ವೆ ಇಲಾಖೆಯ ತಾಂತ್ರಿಕವಲ್ಲದ ಜನಪ್ರಿಯ ವರ್ಗಗಳು (NTPC) ಪದವಿ ಹಂತದ ಹುದ್ದೆಗಳ ನೇಮಕಾತಿ ಸಂಬಂಧ ನಡೆಸಲಾದಕಂಪ್ಯೂಟರ್ ಆಧಾರಿತ ಪರೀಕ್ಷೆ(CBT)ಯ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ರೈಲ್ವೆ ನೇಮಕಾತಿ ಮಂಡಳಿ ಚೇರ್ಪರ್ಸನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಂಡಳಿಯು NTPC ಪದವಿ ಹಂತ (CEN 05/2024) – 8113 ಹುದ್ದೆಗಳ ನೇಮಕಾತಿ ಸಂಬಂಧ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT-1) ಅನ್ನು ಜೂ.5 ರಿಂದ 24ರ ವರೆಗೆ ಯಶಸ್ವಿಯಾಗಿ ನಡೆಸಲಾಗಿತ್ತು. ಸದರಿ ಪರೀಕ್ಷೆಯ ಕೀ ಉತ್ತರ ಬಿಡುಗಡೆ ಮಾಡಿದ್ದು, ಆಕ್ಷೇಪಣೆ ಸಲ್ಲಿಸಲು … More