RRB ಜೂನಿಯರ್ ಎಂಜಿನಿಯರ್(JE) ಹುದ್ದೆಗಳ ಭರ್ತಿ
ರೈಲ್ವೆ ನೇಮಕಾತಿ ಮಂಡಳಿಯು (CEN)ಸಂಖ್ಯೆ.05/2025)ರ ಅಡಿಯಲ್ಲಿ ಒಟ್ಟು 2569 ಜೂನಿಯರ್ ಎಂಜಿನಿಯರ್(JE) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಭಾರತದಾದ್ಯಂತ ರೈಲ್ವೆಯ ವಿವಿಧ ವೃಂದಗಳಲ್ಲಿ ಜೂನಿಯರ್ ಎಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಮತ್ತು ಕೆಮಿಕಲ್ & ಮೆಟಲರ್ಜಿಕಲ್ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ರೈಲ್ವೆ ಇಲಾಖೆಯಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆರ್‌ಆರ್‌ಬಿ ಅಧಿಕೃತ ಜಾಲತಾಣ https://rrbapply.gov.in/ಕ್ಕೆ ಭೇಟಿ ನೀಡಿ. ಡಿ.10ರೊಳಗೆ ಆನ್ಲೈನ್ … More