ರೈಲ್ವೆ ಇಲಾಖೆಯಲ್ಲಿ ಪ್ಯಾರಾಮೆಡಿಕಲ್ ಸಿಬ್ಬಂದಿಗಳ ನೇಮಕಾತಿ, ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಣೆ

ರೈಲ್ವೆ ನೇಮಕಾತಿ ಮಂಡಳಿಯು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 434 ಪ್ಯಾರಾಮೆಡಿಕಲ್ ಸಿಬ್ಬಂದಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ(RRB Paramedical Staff Notification 2025) ಬಿಡುಗಡೆ ಮಾಡಿದೆ. ಪ್ಯಾರಾಮೆಡಿಕಲ್ ವರ್ಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರೈಲ್ವೇ ನೇಮಕಾತಿ ಮಂಡಳಿಯ ಅಧಿಕೃತ ವೆಬ್ ಸೈಟ್ www.rrbapply.gov.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, … More

ರೈಲ್ವೆ ಇಲಾಖೆಯಲ್ಲಿ ತಂತ್ರಜ್ಞ ಹುದ್ದೆಗಳ ಬೃಹತ್ ಭರ್ತಿ!, ಅರ್ಜಿ ಸಲ್ಲಿಕೆ ಆ.7ರವರೆಗೆ ವಿಸ್ತರಣೆ

ರೈಲ್ವೆ ನೇಮಕಾತಿ ಮಂಡಳಿಯು ಖಾಲಿ ಇರುವ ತಂತ್ರಜ್ಞ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ(RRB Technician Notification 2025)ಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮಂಡಳಿ ಹೊರಡಿಸಿದ ಇತ್ತೀಚಿನ ಪ್ರಕಟಣೆಯ ಪ್ರಕಾರ ರೈಲ್ವೆ ಇಲಾಖೆಯ 51 ವಿಭಾಗಗಳಲ್ಲಿ ಒಟ್ಟು 6180 ತಂತ್ರಜ್ಞ ಗ್ರೇಡ್-1 ಹಾಗೂ ತಂತ್ರಜ್ಞ ಗ್ರೇಡ್-3 ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರೈಲ್ವೇ ನೇಮಕಾತಿ ಮಂಡಳಿಯ ಅಧಿಕೃತ ವೆಬ್ … More

RPF SI Key Answer 2024(OUT): CBT ಪರೀಕ್ಷೆಯ ಅಧಿಕೃತ ಕೀ ಉತ್ತರಗಳು ಬಿಡುಗಡೆ

ರೈಲ್ವೆ ನೇಮಕಾತಿ ಮಂಡಳಿ (RRB)ಯು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಸಬ್-ಇನ್ಸ್‌ಪೆಕ್ಟರ್ (ಕಾರ್ಯನಿರ್ವಾಹಕ) CEN RPF 01/2024 ಹುದ್ದೆಗಳಿಗೆ ಡಿಸೆಂಬರ್ 02 2024 ರಿಂದ ಡಿಸೆಂಬರ್ 13, 2024ವರೆಗೆ CBT ಪರೀಕ್ಷೆಯನ್ನು ಇಲಾಖೆಯು ನಡೆಸಿತ್ತು. ಇಂದು ಈ ಪರೀಕ್ಷೆಯ ಅಧಿಕೃತ ಕೀ ಉತ್ತರ(RPF SI Key Answer 2024)ಗಳನ್ನು ಇಲಾಖೆಯು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಕೀ ಉತ್ತರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಕೀ ಉತ್ತರ ಪರಿಶೀಲಿಸಿಕೊಳ್ಳಲು ಮತ್ತು ನಿಗದಿತ ಶುಲ್ಕ ಪಾವತಿಸಿ ಆಕ್ಷೇಪಣೆ … More

RRB Exam Dates 2024(OUT): CBT ಪರೀಕ್ಷೆಗಳ ವೇಳಾಪಟ್ಟಿ ಬಿಡುಗಡೆ

ರೈಲ್ವೆ ನೇಮಕಾತಿ ಮಂಡಳಿ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯನ್ನು ಈ ಮಂಡಳಿಯು ಮಹತ್ವದ ಕಾರ್ಯವನ್ನು ಕೈಗೊಳ್ಳುತ್ತದೆ. ಇದೀಗ ಇಲಾಖೆಯು ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ರೈಲ್ವೆ ನೇಮಕಾತಿ ಮಂಡಳಿಯು ನವೆಂಬರ್ 01, 2024 ರಂದು ಹೊರಡಿಸಿದ ಪರೀಕ್ಷಾ ವೇಳಾಪಟ್ಟಿಯಲ್ಲಿ CEN 02/2024 (Technician) & CEN 03/2024 (JE, CMA & Metallurgical Supervisor) ನೇಮಕಾತಿಗಳಿಗೆ ಸಂಬಂಧಿಸಿದ ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. … More

RRB Aadhaar Verification 2024: RRBಯಿಂದ ಆಧಾರ್ ಪರಿಶೀಲನೆ ಕಡ್ಡಾಯ!

ರೈಲ್ವೆ ನೇಮಕಾತಿ ಮಂಡಳಿ (RRB) ಯು ವಿವಿಧ ರೈಲ್ವೆ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಪ್ರಮುಖ ಮಾಹಿತಿ ಒಂದನ್ನು ರೈಲ್ವೆ ನೇಮಕಾತಿ ಇಲಾಖೆಯು ಅಧಿಸೂಚನೆಯ ಮೂಲಕ ತಿಳಿಸಿದೆ. ರೈಲ್ವೆ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆಧಾರ್ ಪರಿಶೀಲನೆಯನ್ನು ನೇಮಕಾತಿ ಮಂಡಳಿಯು ಕಡ್ಡಾಯಗೊಳಿಸಿದೆ. ನೇಮಕಾತಿ ಮಂಡಳಿ ಹೊರಡಿಸಿದ ಸೂಚನೆಯ ಪ್ರಕಾರ, ರೈಲ್ವೆ ಉದ್ಯೋಗಗಳಿಗೆ ಆಕಾಂಕ್ಷಿಗಳಿಗೆ ಆಧಾರ್ ಕಾರ್ಡ್ ಪರಿಶೀಲನೆ‌ ಮಾಡಲಾಗುತ್ತದೆ. ಈ ಪರಿಶೀಲನೆಯ ಮೂಲಕ ಅಭ್ಯರ್ಥಿಗಳ ಗುರುತನ್ನು ದಾಖಲಿಸಿ, ಪರೀಕ್ಷಾ ಕೇಂದ್ರಗಳಿಗೆ ಪ್ರವೇಶ ಮತ್ತು ಪರೀಕ್ಷೆಯ ನಂತರದ ಪ್ರಕ್ರಿಯೆಗಳನ್ನು … More

RPF Constable/SI Correction 2024(Active): ಅರ್ಜಿಯ ತಿದ್ದುಪಡಿಗೆ ಅವಕಾಶ ಇಲ್ಲಿದೆ ಡೈರೆಕ್ಟ್ ಲಿಂಕ್

RPF Constable/SI Correction 2024: ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (RPF) ಕಾನ್ಸ್‌ಟೇಬಲ್ ಮತ್ತು ಸಬ್-ಇನ್‌ಸ್ಪೆಕ್ಟರ್ (SI) ಹುದ್ದೆಗಳಿಗೆ ಅರ್ಜಿ ಸ್ವೀಕೃತ ವೆಬ್ಸೈಟ್ ಮೇ 14, 2024 ರಂದು ಕೊನೆಯಾಗಿದ್ದು. ‌ಒಟ್ಟು 4,660 ಕಾನ್ಸ್‌ಟೇಬಲ್ ಮತ್ತು ಎಸ್‌ಐ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿಗಾಗಿ ಅರ್ಜಿಯನ್ನು ‌ಆಹ್ವಾನಿಸಲಾಗಿದೆ. ಈಗಾಗಲೇ ಸಾಕಷ್ಟು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದು ಅರ್ಜಿ ಸಲ್ಲಿಸುವ ಸಮಯದಲ್ಲಿ ತಪ್ಪು ಮಾಹಿತಿ ಅಥವಾ ಅರ್ಜಿ ನಮೂನೆ ಭರ್ತಿ ಮಾಡುವಾಗ ವಿವರಗಳನ್ನು ತಪ್ಪು ನೀಡಿದ್ದರೆ, ಅದನ್ನು ಸರಿಪಡಿಸಿಕೊಳ್ಳಲು ಅರ್ಜಿ ತಿದ್ದುಪಡಿ ಮಾಡಲು … More