RRB ತಂತ್ರಜ್ಞ ಗ್ರೇಡ್ I ಸಿಗ್ನಲ್ ಮತ್ತು ಗ್ರೇಡ್ III ಅರ್ಜಿ ಸ್ಟೇಟಸ್ ಬಿಡುಗಡೆ
ರೈಲ್ವೆ ನೇಮಕಾತಿ ಮಂಡಳಿಯು ಸಿಇಎನ್ ನಂ.02/2025ರಡಿ ಅಧಿಸೂಚಿಸಿದ್ದ ಟೆಕ್ನಿಷಿಯನ್ ಗ್ರೇಡ್ I ಸಿಗ್ನಲ್ ಮತ್ತು ವಿವಿಧ ವರ್ಗಗಳ ಟೆಕ್ನಿಷಿಯನ್ ಗ್ರೇಡ್ III ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಅರ್ಜಿ ಸ್ಥಿತಿಯನ್ನು ಡಿ.8 ರಿಂದ ಪರಿಶೀಲಿಕೊಳ್ಳಬಹುದು. ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಗಳ ಪರಿಶೀಲನೆ ಪೂರ್ಣಗೊಂಡಿದ್ದು, ಸ್ವೀಕೃತ ಹಾಗೂ ತಿರಸ್ಕೃತ ಅರ್ಜಿಗಳ ಮಾಹಿತಿಯನ್ನು http://www.rrbapply.gov.in/ನಲ್ಲಿ ಬಿಡುಗಡೆ ಮಾಡಲಾಗಿದೆ ಜೊತೆಗೆ ಅಭ್ಯರ್ಥಿಗಳು ನೋಂದಣಿ ಮಾಡಿರುವ ಮೊಬೈಲ್ ನಂಬರ್‌ಗೆ ಎಸ್‌ಎಮ್‌ಎಸ್ ಮೂಲಕವೂ ಮಾಹಿತಿ ಕಳುಹಿಸಲಾಗಿದೆ ಎಂದು ಮಂಡಳಿ ಹೊರಡಿಸಿದ ಪ್ರಕಟಣೆ ತಿಳಿಸಿದೆ. How … More