ಪೂರ್ವ ಕರಾವಳಿ ರೈಲ್ವೆಯಲ್ಲಿ ಅಪ್ರೆಂಟಿಸ್‌ಶಿಪ್
ಭುವನೇಶ್ವರ: ಪೂರ್ವ ಕರಾವಳಿ ರೈಲ್ವೆ(ಈಸ್ಟ್ ಕೋಸ್ಟ್ ರೈಲ್ವೆ)ಯ ರೈಲ್ವೆ ನೇಮಕಾತಿ ಮಂಡಳಿಯು ಅಪ್ರೆಂಟಿಸ್ ಕಾಯ್ದೆಯಡಿ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ವಲಯ ವ್ಯಾಪ್ತಿಯ ವಿವಿಧ ವಿಭಾಗಗಳು ಮತ್ತು ಕಾರ್ಯಾಗಾರಗಳಿಗೆ ಒಟ್ಟು 1599 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡು ಸಂಬಂಧಿತ ಆಯಾ ಟ್ರೇಡ್‌ಗಳ ತರಬೇತಿ ಒದಗಿಸಲಿದೆ. ಟ್ರೇಡ್‌ಗಳಿಗೆ ಅನುಗುಣವಾಗಿ ಎಸ್ಸೆಸ್ಸೆಲ್ಸಿ ಜೊತೆಗೆ ಐಟಿಐ ಅಥವಾ ದ್ವಿತೀಯ ಪಿಯುಸಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಅಧಿಕೃತ ಜಾಲತಾಣ www.rrcbbs.org.inಕ್ಕೆ ಭೇಟಿ ನೀಡಿ, ಸೆ.15ರೊಳಗೆ ಅರ್ಜಿ ಸಲ್ಲಿಸಬಹುದು. … More