ಉತ್ತರ ಮಧ್ಯ ರೈಲ್ವೆಯಲ್ಲಿ ಶಿಶಿಕ್ಷುಗಳ ಬೃಹತ್ ನೇಮಕಾತಿ – ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ
ಉತ್ತರ ಮಧ್ಯ ರೈಲ್ವೆಯಲ್ಲಿ ಅಪ್ರೆಂಟಿಸ್ ಕಾಯ್ದೆ ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಕೋಶವು ಅಧಿಸೂಚನೆ ಹೊರಡಿಸಿದೆ. ವಿವಿಧ ವಿಭಾಗಗಳು ಹಾಗೂ ಕಾರ್ಯಾಗಾರಗಳಲ್ಲಿ ಫಿಟ್ಟರ್, ವೆಲ್ಡರ್, ಎಲೆಕ್ಟ್ರಿಷಿಯನ್, ವೈರ್‌ಮ್ಯಾನ್ ಸೇರಿದಂತೆ ಇತರೆ ಒಟ್ಟು 1763 ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಉತ್ತರ ಮಧ್ಯ ರೈಲ್ವೆಯ ಅಧಿಕೃತ ಜಾಲತಾಣ https://examerp.com/ಕ್ಕೆ ಭೇಟಿ ನೀಡಿ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಮಂಡಳಿ ಅಥವಾ … More