ಸೈನಿಕ ಶಾಲೆಯ 6ನೇ ಮತ್ತು 9ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) 2026-27ನೇ ಶೈಕ್ಷಣಿಕ ಸಾಲಿನ ಅಖಿಲ ಭಾರತ ಸೈನಿಕ ಶಾಲೆಗಳ ಪ್ರವೇಶ ಪರೀಕ್ಷೆ (AISSEE)ಗೆ ಅರ್ಜಿ ಆಹ್ವಾನಿಸಿದೆ. ದೇಶದಾದ್ಯಂತ ಸೈನಿಕ ಶಾಲೆಗಳಲ್ಲಿ 6 ಮತ್ತು 9ನೇ ತರಗತಿಗಳ ಪ್ರವೇಶತಿಗಾಗಿ ನಡೆಸಲಾಗುವ ಪರೀಕ್ಷೆ ಇದಾಗಿದೆ. ಪ್ರಸ್ತುತ 5ನೇ ಮತ್ತು 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಅಧಿಕೃತ ಜಾಲತಾಣ https://exams.nta.nic.in/sainik-school-society/ಕ್ಕೆ ಭೇಟಿ ನೀಡಿ ಅ.30ರೊಳಗೆ ಮೂಲಕ ಅರ್ಜಿ … More

Sainik School Counselling 2024 : ಸೀಟು ಹಂಚಿಕೆ ಫಲಿತಾಂಶ ಬಿಡುಗಡೆ

Sainik School Counselling 2024: ಅಖಿಲ ಭಾರತ ಸೈನಿಕ ಶಾಲೆಯ ಪ್ರವೇಶಕ್ಕೆ ಸಂಬಂಧಿಸಿದಂತೆ ಕೌನ್ಸೆಲಿಂಗ್‌ನ ಮೊದಲ ಹಂತದ ಸೆಟ್ ಸೀಟು ಹಂಚಿಕೆ ಫಲಿತಾಂಶಗಳನ್ನು ಬಿಡುಗಡೆ ಮಾಡಲಾಗಿದೆ. ವಿವಿಧ ಸೈನಿಕ ಶಾಲೆಗಳಗೆ‌ ಅರ್ಜಿ ಸಲ್ಲಿಸಿದ್ದ 6 ಮತ್ತು 9 ನೇ ತರಗತಿಯ ವಿದ್ಯಾರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿ ಸೀಟುಗಳನ್ನು ಹಂಚಲಾಗಿದ್ದು, ಅಯ್ಕೆ ಅಗಿರುವ ವಿಧ್ಯಾರ್ಥಿಗಳು ಫಲಿತಾಂಶವನ್ನು ಅಖಿಲ ಭಾರತ ಸೈನಿಕ ಶಾಲೆಗಳ ಅಧಿಕೃತ ವೆಬ್‌ಸೈಟ್ ನಿಂದ ಡೌನ್‌ಲೋಡ್ ಮಾಡಬಹುದು.  ಸೈನಿಕ್ ಸ್ಕೂಲ್ ಕೌನ್ಸೆಲಿಂಗ್ 2024 ಸೀಟು ಹಂಚಿಕೆ ಫಲಿತಾಂಶವನ್ನು ಡೌನ್‌ಲೋಡ್ … More