ವಿವಿಧ ಇಲಾಖೆಯ ನಾನಾ ಹುದ್ದೆಗಳ ಭರ್ತಿ; ಕೆಇಎ ಪರಿಷ್ಕೃತ ಅಧಿಸೂಚನೆ ಪ್ರಕಟ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆಯಲ್ಲಿ ಉಳಿಕೆ ಮೂಲ ವೃಂದ ಹಾಗೂ ಸ್ಥಳೀಯ ವೃಂದದಲ್ಲಿ ಖಾಲಿ ಇರುವ ನಾನಾ ಹುದ್ದೆಗಳ ಭರ್ತಿಗಾಗಿ ಪರಿಷ್ಕೃತ ಅಧಿಸೂಚನೆ ಹೊರಡಿಸಿದೆ. ಕೃಷಿ ಮಾರಾಟ ಇಲಾಖೆ(ಆರ್‌ಪಿಸಿ 10 ಹುದ್ದೆ), ಬೆಂಗಳೂರು ನಗರ ನೀರು ಸರಬರಾಜು ಒಳಚರಂಡಿ ಮಂಡಳಿ(ಆರ್‌ಪಿಸಿ 16+ ಕೆಕೆ 06 ಹುದ್ದೆ) ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ(ಆರ್‌ಪಿಸಿ 04+ ಕೆಕೆ 01 ಹುದ್ದೆ)ದಲ್ಲಿನ ಹುದ್ದೆಗಳಿಗೆ ನೇಮಕ ನಡೆಯಲಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಮೇ 21ರಿಂದ … More